amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .amp_pb{display: inline-block;width: 100%;}.row{display: inline-flex;width: 100%;}.col-2{ width: calc(50% - 5px);float:left;}.col-2-wrap .col-2:nth-child(1){ padding-right:5px;}.col-2-wrap .col-2:nth-child(2){ padding-left:5px;}.cb{clear:both;}.amp_blurb{text-align:center}.amp_blurb amp-img{margin: 0 auto;}.amp_btn{text-align:center}.amp_btn a{background: #f92c8b;color: #fff;padding: 9px 20px;border-radius: 3px;display: inline-block;box-shadow: 1px 1px 4px #ccc;} @media(max-width:1024px){.ap-fi{width:100%;}.ap-fi{width:100%;}} @media(max-width:425px){.col-2{width:100%;float:none;margin-bottom:10%;}.col-2-wrap .col-2:nth-child(1){padding-right:0px;}.col-2-wrap .col-2:nth-child(2){padding-left:0px;}.sbs .col-2{width: calc(50% - 5px);float: left;margin:2px;}.col-2{width:100%;float:none;margin-bottom:10%;}.col-2-wrap .col-2:nth-child(1){padding-right:0px;}.col-2-wrap .col-2:nth-child(2){padding-left:0px;}.sbs .col-2{width: calc(50% - 5px);float: left;margin:2px;}} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}

ಸಚಿವ ಸ್ಥಾನಕ್ಕೆ ನೀವು ಲಾಭಿ ಮಾಡಿ ನನ್ನ ತಕರಾರಿಲ್ಲ; ಶಾಸಕ ಸಿ.ಎಸ್ ನಾಡಗೌಡ

12 hours ago
Satyakam NewsDesk

ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ಮುದ್ದೇಬಿಹಾಳ ಮತಕ್ಷೇತ್ರದ ಶಾಸಕರು ಸಿ.ಎಸ್ ನಾಡಗೌಡ ಅವರಿಗೆ ಬರುವ ಪುನರ್ ಸಚಿವ ಸಂಪುಟದಲ್ಲಿ ಸಚಿವ ಸ್ಥಾನ ಕೇಳಬಾರದು ಎಂದೇ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ…

ಕೋಟ್ಯಂತರ ಭಕ್ತರ ಕನಸಾಗಿರುವ ಅಯೋಧ್ಯೆ ಶ್ರೀರಾಮ ಮಂದಿರ ನಿರ್ಮಾಣ ಪೂರ್ಣ

23 hours ago

ಶತಮಾನಗಳಿಂದ ಕೋಟ್ಯಂತರ ಭಕ್ತರ ಕನಸಾಗಿದ್ದ ಅಯೋಧ್ಯೆಯ ಶ್ರೀರಾಮ ಮಂದಿರ ಇದೀಗ ಸಂಪೂರ್ಣ ರೂಪ ಪಡೆದುಕೊಂಡಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಪ್ರಕಟಿಸಿದ ಅಧಿಕೃತ ಮಾಹಿತಿಯ ಪ್ರಕಾರ,…

ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ

1 day ago

ಸಿನಿಮಾ ಲೋಕದಲ್ಲಿ ಜನಪ್ರಿಯತೆ ಪಡೆದವರು ಎದುರಿಸಬೇಕಾದ ದೊಡ್ಡ ಸವಾಲುಗಳಲ್ಲಿ ಒಂದು ಎಂದರೆ ತಮ್ಮ ಹೆಸರು ಮತ್ತು ಮುಖದ ದುರುಪಯೋಗ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ವೇಗದ ಬೆಳವಣಿಗೆ ಡೀಪ್‌ಫೇಕ್…

ಬಡರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲು ಶಾಸಕ ಕಂದಕೂರ ಸಲಹೆ.

1 day ago

ಸತ್ಯಕಾಮ ವಾರ್ತೆ ಯಾದಗಿರಿ:  ಆಸ್ಪತ್ರೆಗೆ ಬರುವ ಬಡರೋಗಿಗಳಿಗೆ ಉತ್ತಮ‌ ಚಿಕಿತ್ಸೆ ನೀಡುವ ಮೂಲಕ ತಮ್ಮ ಸೇವೆಯನ್ನು ಸಾರ್ಥಕ ಮಾಡಿಕೊಳ್ಳಬೇಕೆಂದು ಶಾಸಕ ಶರಣಗೌಡ ಕಂದಕೂರ ವೈದ್ಯರಿಗೆ ಕಿವಿ ಮಾತು ಹೇಳಿದರು.…

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ದಿನೇಶ್, ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

1 day ago

ಸತ್ಯಕಾಮ ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025–28 ನೇ ಅವಧಿಯ ಚುನಾವಣೆಯು ನವೆಂಬರ್ 9ರಂದು ನಡೆಯಲಿದ್ದು, ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ…

ದೇವರ ಪೂಜೆಯ ಕಳಶ ತೆಂಗಿನಕಾಯಿಯ ಹಿಂದಿನ ದೈವೀ ರಹಸ್ಯ: ಬಳಸುವಾಗ ತಪ್ಪು ಮಾಡಬೇಡಿ!

1 day ago

ಭಾರತೀಯ ಸಂಸ್ಕೃತಿಯಲ್ಲಿ ದೇವರ ಪೂಜೆ, ಹೋಮ, ಹವನ, ಗೃಹಪ್ರವೇಶ ಅಥವಾ ಯಾವುದೇ ಮಂಗಳಕಾರ್ಯಗಳಲ್ಲಿ ಕಳಶ ಸ್ಥಾಪನೆ ಒಂದು ಅತ್ಯಂತ ಪವಿತ್ರ ಸಂಪ್ರದಾಯವಾಗಿದೆ. ಕಳಶವು ದೇವತೆಯ ಶಕ್ತಿ, ಶುದ್ಧತೆ…

ಚಿನ್ನದ ದರದಲ್ಲಿ ಭಾರಿ ಇಳಿಕೆ: ಖರೀದಿ ಮಾಡಲು ಸುವರ್ಣಾವಕಾಶ!

2 days ago

ಹಬ್ಬದ ಸೀಸನ್‌ ಕಳೆದ ಬಳಿಕ ಚಿನ್ನದ ಮಾರುಕಟ್ಟೆಯಲ್ಲಿ ಇಳಿಕೆಯಾಗಿದೆ. ಕಳೆದ ಕೆಲವು ವಾರಗಳಿಂದ ಏರಿಳಿತ ಕಂಡ ಚಿನ್ನದ ದರ ಈಗ ಸಡಿಲವಾಗಿ ಇಳಿಕೆಯಾಗತೊಡಗಿದ್ದು, ಚಿನ್ನಾಭರಣ ಪ್ರಿಯರ ಮುಖದಲ್ಲಿ…

ಬಿಪಿಎಲ್ ಕಾರ್ಡ್‌ ರದ್ದು ಅನರ್ಹರಿಗಷ್ಟೆ-ಸಚಿವ ಮುನಿಯಪ್ಪ ಸ್ಪಷ್ಟನೆ

2 days ago

ರಾಜ್ಯದಲ್ಲಿ ಬಿಪಿಎಲ್ (Below Poverty Line) ಕಾರ್ಡ್‌ಗಳ ರದ್ದತಿ ಕುರಿತು ಕಳೆದ ಕೆಲವು ದಿನಗಳಿಂದ ಹಲವಾರು ಊಹಾಪೋಹಗಳು ನಡೆಯುತ್ತಿದ್ದರೂ, ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯ ಸಚಿವ…

ಪುಷ್ಪಾ ಸ್ಟೈಲ್‌ನಲ್ಲಿ ಸ್ಮಗ್ಲಿಂಗ್ ಪ್ಲಾನ್-750 ಕೆ.ಜಿ. ಶ್ರೀಗಂಧ ವಶ

2 days ago

ಕರ್ನಾಟಕದ ಶ್ರೀಗಂಧವು ವಿಶ್ವಪ್ರಸಿದ್ಧ. ಅದರ ಸುಗಂಧ ಮತ್ತು ಔಷಧೀಯ ಗುಣಗಳ ಕಾರಣದಿಂದಾಗಿ ವಿದೇಶಗಳಲ್ಲಿ ಇದರ ಬೇಡಿಕೆ ಅಪಾರವಾಗಿದೆ. ಆದರೆ ಇದೇ ಬೇಡಿಕೆ ಅಕ್ರಮ ಕಟಾವು ಮತ್ತು ಕಳ್ಳಸಾಗಣೆಗೆ…

ಕೆಆರ್‌ಎಸ್ ಡ್ಯಾಂ ಮೂರನೇ ಬಾರಿ ಭರ್ತಿ-ಕಾವೇರಿ ವಿವಾದಕ್ಕೆ ತೆರೆ

2 days ago

ಕರ್ನಾಟಕದ ಕಾವೇರಿ ನದಿಯ ತಟದಲ್ಲಿ ನಿರ್ಮಾಣಗೊಂಡಿರುವ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯವು ಈ ವರ್ಷ ಇತಿಹಾಸ ಸೃಷ್ಟಿಸಿದೆ. ಒಂದೇ ವರ್ಷದಲ್ಲಿ ಮೂರನೇ ಬಾರಿ ಸಂಪೂರ್ಣವಾಗಿ ಭರ್ತಿಯಾಗಿ, 93…