amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}
ಗುರುಮಠಕಲ್: ಸರಕಾರಿ ಭಾಷಾ ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿ-ಎಂಸಿ) ಅಸ್ತಿತ್ವಕ್ಕೆ ತರಲಾಯಿತು. ಆಯಾಸ್ ಅಲಿ ತಂ ತಾಹೆರ್ ಅಲಿ…
ಸತ್ಯಕಾಮ ವಾರ್ತೆ ಗುರುಮಠಕಲ್ : ಮುಂಜಾನೆ 6 ರಿಂದ ಸಾಯಾಂಕಾಲ 10 ಗಂಟೆಯೊಳಗೆ ಸೌಂಡ ಸಿಸ್ಟಮ್ ಆಳವಡಿಸುವದು. ಇದಕ್ಕೆ ಮೀರಿ ನಡೆದರೆ ಜೈಲು ಶಿಕ್ಷೆ ಮತ್ತು ಭಾರಿ…
ಕಿಲ್ಲನಕೇರಾ: ಒಣಬೇಸಾಯಕ್ಕೆ ಅನುಕೂಲವಾಗುವಂತೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಸರ್ಕಾರ ಜಾರಿಗೆ ತಂದಿದ್ದ ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಕಿಲ್ಲನಕೇರಾ ಗ್ರಾಮದಲ್ಲಿ ವಿಫಲವಾಗಿದೆ. ಸಣ್ಣ ನೀರಾವರಿ ಇಲಾಖೆಯ…
ದೋರನಹಳ್ಳಿ: ಆದಿ ಋಷಿ ಮುನಿಗಳು ಹೇಳಿದಂತೆ ಗಾಯತ್ರಿ ಮಂತ್ರವೇ ಮಹಾಮAತ್ರವಾಗಿದೆ.ಭಕ್ತಿಯಿAದ ಗಾಯತ್ರಿ ಮಂತ್ರವು ಪಠಣ ಮಾಡಿದರೆ ಜನ್ಮ ಪಾವನಮಯ ಎಂದು ಶಹಾಪುರ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ…
ಯಾದಗಿರಿ: ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯಲ್ಲಿ ವಿಳಂಬ ಉಂಟಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ…
ಸತ್ಯಕಾಮ ವಾರ್ತೆ ಯಾದಗಿರಿ: ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು…
ಯಾದಗಿರಿ (ಗುರುಮಠಕಲ್) : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಕ್ಕಳು ಹಾಗೂ ತಾಯಂದಿರಿಗೆ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ತಯಾರಿಕಾ ಘಟಕದಲ್ಲಿ ಗುಣಮಟ್ಟ ಹಾಗೂ ಶುಚಿತ್ವ…
ಯಾದಗಿರಿ: ಬಿಜೆಪಿ ಮುಖಂಡ ಚೆನ್ನಾರೆಡ್ಡಿಗೌಡ ಬಿಳಾರ್ ಅವರ ಹುಟ್ಟುಹಬ್ಬದ ಅಂಗವಾಗಿ, ಅವರ ಅಭಿಮಾನಿ ಬಳಗದ ವತಿಯಿಂದ ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಆಹಾರ ಪದಾರ್ಥಗಳ ಕಿಟ್‌ಗಳನ್ನು ವಿತರಿಸಲಾಯಿತು. ಸಮಾಜ…
ಯಾದಗಿರಿ: ಲಿಂಗೇರಿ ತಾಂಡದ ಮೋಹನ್ ಚೌಹಾಣ್ ಅವರನ್ನು ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ (ರಿ) ಯಾದಗಿರಿ ಜಿಲ್ಲಾ ವಕ್ತಾರನಾಗಿ ನೇಮಕ ಮಾಡಲಾಗಿದೆ. ನಗರದ ಹಳೆ…
ಸತ್ಯಕಾಮ ವಾರ್ತೆ ವಡಗೇರಾ: ಆಗಸ್ಟ್ 5 ರಂದು ಶಹಾಪುರ ನಗರದಲ್ಲಿ ನಡೆದ ಹೋಬಳಿ ಮಟ್ಟದ ವಾಲಿಬಾಲ್ ಕ್ರೀಡಾಕೂಟದಲ್ಲಿ ವಡಗೇರಾ ತಾಲೂಕಿನ ಕ್ಯಾತನಾಳ ಸರಕಾರಿ ಮಾದರಿಯ ಪ್ರಾಥಮಿಕ ಶಾಲೆಯ…