amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}

ಅಧಿಕಾರಿಗಳ ವಾಹನಗಳೂ ಕಪ್ಪು ಗ್ಲಾಸ್‌ಮಯ

2 years ago

*ಕಣ್ಮುಚ್ಚಿ ಕುಳಿತ ಸಾರಿಗೆ ಮತ್ತು ಪೊಲೀಸ್ ಅಧಿಕಾರಿಗಳು* *ಸುಪ್ರೀಂಕೋರ್ಟ್ ಆದೇಶಕ್ಕೂ ಇಲ್ಲಿಲ್ಲ ಕವಡೆ ಕಾಸಿನ ಕಿಮ್ಮತ್ತು* *ವರದಿ:ಕುದಾನ್ ಸಾಬ್* *ಸತ್ಯಕಾಮ ವಾರ್ತೆ ಯಾದಗಿರಿ :* ವಾಹನಗಳಿಗೆ ಕೂಲಿಂಗ್…

ರೈತರ ಬದುಕಿಗೆ ಕೊಳ್ಳಿಯಿಟ್ಟ ಸರ್ಕಾರ | 22ನೇ ದಿನಕ್ಕೆ ಮುಂದುವರೆದ ಧರಣಿ: ರೈತ ಹನುಮಂತ ತಂದೆ ಮಾನಪ್ಪ ಪೂಜಾರಿ ಮದ್ರಿಕಿ ವಿಷ ಸೇವಿಸಲು ಪ್ರಯತ್ನ

2 years ago

*ಕೆಬಿಜೆಎನ್‌ಎಲ್ ಕಚೇರಿ ಮುಂದೆ ನೀರಿಗಾಗಿ ಪ್ರತಿಭಟನೆ* ರೈತರೊಂದಿಗೆ ಮಾತನಾಡದೆ ಹೊರಟು ಹೋದ ಜಿಲ್ಲಾಧಿಕಾರಿ *ಜಿಲ್ಲಾಧಿಕಾರಿ ನಡೆಗೆ ಆಕ್ರೋಶಗೊಂಡ ರೈತರು ತಹಶೀಲ್ದಾರ್‌ಗೆ ಘೇರಾವ:* *ರೈತರ ಕಣ್ಣೀರು, ನಿಟ್ಟುಸಿರು ನಿಮ್ಮನ್ನು…

ಸರಕಾರದ ಆದೇಶಕ್ಕಿಲ್ಲಿಲ್ಲ ಕವಡೆ ಕಿಮ್ಮತ್ತು

2 years ago

ಗುರುತಿನ ಚೀಟಿ ಧರಿಸಿ ಕರ್ತವ್ಯ ನಿರ್ವಹಿಸಲು ಅಧಿಕಾರಿ/ಸಿಬ್ಬಂದಿಗಳ ದಿವ್ಯ ನಿರ್ಲಕ್ಷ್ಯ ವರದಿ:ಕುದಾನ್ ಸಾಬ್ ಯಾದಗಿರಿ: ಜಿಲ್ಲೆಯ ವಡಗೇರ ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಯಾವೊಬ್ಬ ಸಿಬ್ಬಂದಿಯೂ ಕಚೇರಿಯ…

*ತಿಂಥಣಿ ಮೌನೇಶ್ವರ ದೇವಸ್ಥಾನದ ಬಳಿ ಹುಲಿ ಚರ್ಮ ಪತ್ತೆ*

2 years ago

*ಸತ್ಯಕಾಮ ವಾರ್ತೆ ಸುರಪುರ:* ತಾಲೂಕಿನ ತಿಂಥಣಿ ಗ್ರಾಮದಲ್ಲಿನ ಜಗದ್ಗುರು ಮೌನೇಶ್ವರ ದೇವಸ್ಥಾನದ ಬಳಿಯಲ್ಲಿನ ಈಶ್ವರ ದೇವಸ್ಥಾನದ ಮುಂಭಾಗದಲ್ಲಿನ ಪಾನ್ ಡಬ್ಬಿಯ ಮೇಲೆ ಹುಲಿ ಚರ್ಮ ಪತ್ತೆಯಾಗಿದ್ದು,ಎಲ್ಲರಲ್ಲಿ ಆಶ್ಚರ್ಯ…

ಪ್ರಧಾನ ಮಂತ್ರಿ ಜನೌಷದಿ ಕೇಂದ್ರಕ್ಕೆ ಬೀಗ

2 years ago

*ಸತ್ಯಕಾಮ ವಾರ್ತೆ ಶಹಾಪುರ* *ವರದಿ:ಕುದಾನ್ ಸಾಬ್* ಶಹಾಪುರ : ನಗರದ ತಾಲೂಕು ಮಟ್ಟದ ಸರ್ಕಾರಿ ಆಸ್ಪತ್ರೆಯಲ್ಲಿರುವ ಪ್ರಧಾನ ಮಂತ್ರಿ ಭಾರತೀಯ ಜನೌಷದಿ ಕೇಂದ್ರಕ್ಕೆ ಬೆಳ್ಳಗೆ 10ಗಂಟೆಯಾದರು ಬೀಗ…

ಶಹಾಪುರ ನಗರದಾದ್ಯಂತ ಜೀವ ಬಲಿಗೆ ಕಾದಿವೆ ತೆರದ ವಿದ್ಯುತ್ ಕಂಬ, ಟಿಸಿಗಳು

2 years ago

*ವರದಿ:ಕುದಾನ್ ಸಾಬ್* *ಸತ್ಯಕಾಮ ವಾರ್ತೆ ಯಾದಗಿರಿ:* ನಗರ, ಗ್ರಾಮ ಮನೆ ಬೆಳಗಬೇಕಾದ ಜೆಸ್ಕಾಂ ವಿದ್ಯುತ್ ಶಕ್ತಿ ಪೂರೈಸುವ ಕಂಬಗಳು, ಟಿಸಿಗಳು ಜೀವ ತೆಗೆಯುವ ರಕ್ಕಸ ಶಕ್ತಿಯಾಗಿ ಬಾಯಿ…

ಪತ್ರಕರ್ತರ ಮೇಲೆ ಮಾರಣಾಂತಿಕ ಹಲ್ಲೆ

2 years ago

ಕಲಬುರಗಿ: ಕಲ್ಯಾಣ ಕಹಳೆ ಪತ್ರಿಕೆಯ ಸಂಪಾದಕರಾದ ಶರಣ ಗೌಡ ಪಾಟೀಲ್ ಪಾಳಾ ಇವರು ಇಂದು ಮದ್ಯಾನ ಸೇಡಂ ರೋಡ್ ಎರ್ ಪೋರ್ಟ ಹತ್ತಿರ ತಮ್ಮ ಗೆಳೆಯನ ಕಾರಲ್ಲಿ…

ಅಗಲಿದ ಹಿರಿಯ ಪತ್ರಕರ್ತ ಪಿ.ಎಂ.ಮಣ್ಣೂರ ಸೆರಿ ಐವರು ಚೇತನಗಳಿಗೆ ಕೆಯುಡಬ್ಲ್ಯೂಜೆ ನುಡಿ ನಮನ

2 years ago

ಬೆಂಗಳೂರು: ಸುದ್ದಿ ಮನೆಯಲ್ಲಿ ಸುದೀರ್ಘ ಅವಧಿಗೆ ಪತ್ರಕರ್ತರಾಗಿ ಸೇವೆ ಸಲ್ಲಿಸಿ ಅಗಲಿದ ಸಿ.ಆರ್.ಕೃಷ್ಣರಾವ್, ಕೆ.ಎಸ್.ಸಚ್ಚಿದಾನಂದ ಮೂರ್ತಿ, ಜಿ.ಎನ್.ರಂಗನಾಥ ರಾವ್, ಪಿ.ಎಂ.ಮಣ್ಣೂರ, ಕೆ.ಪ್ರಹ್ಲಾದರಾವ್ , ಗುಡಿಬಂಡೆ ನರಸಿಂಹಮೂರ್ತಿ, ಟಿ.ಎಸ್.ರಾಜಾರಾವ್…

ಕನ್ನಡ ರಾಜ್ಯೋತ್ಸವದ ಮೆರೆವಣಿಗೆ ವೇಳೆ ತಪ್ಪಿದ ಭಾರಿ ಅನಾಹುತ | ಪ್ರಾಣಾಪಾಯದಿಂದ ಪಾರಾದ ವಿದ್ಯಾರ್ಥಿಗಳು

2 years ago

ವಡಗೇರಾ:68ನೇ ಕನ್ನಡ ರಾಜ್ಯೋತ್ಸವದ ಅಂಗವಾಗಿ ಹಲವು ಸಂಘಟನೆ ಹಾಗೂ ಖಾಸಗಿ ಶಾಲೆಗಳ ವತಿಯಿಂದ ವಡಗೇರಾ ಪಟ್ಟಣ್ಣದಲ್ಲಿ ಮೆರವಣಿಗೆ ನಡೆಸಲಾಯಿತು, ಈ ಸಂದರ್ಭದಲ್ಲಿ ಟ್ರ್ಯಾಕ್ಟರ್ ಚಾಲಕನ ನಿರ್ಲಕ್ಷದಿಂದಾಗಿ ಕೂದಲೆಳೆ…

ರೈಲ್ವೆ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕರಿಗೆ ಪೊಲೀಸರಿಂದ ಹಿಗ್ಗಾಮುಗ್ಗ ಥಳಿತ| ಪ್ರಯಾಣಿಕರ ಆಕ್ರೋಶ

2 years ago

ಯಾದಗಿರಿ: ನಗರದ ರೈಲ್ವೆ ನಿಲ್ದಾಣದಲ್ಲಿ ಮದ್ಯ ಸೇವಿಸಿ ಮಲಗಿದ್ದ ಪ್ರಯಾಣಿಕರಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ. ರೈಲ್ವೆ ನಿಲ್ದಾಣದಲ್ಲಿ ಕುಡಿದು ಮಲಗಿದ್ರೆ ಬೇರೆ ಪ್ರಯಾಣಿಕರಿಗೆ…