amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}

Latest News

ಮಳೆಯಿಂದ 283 ಮನೆಗಳು ಭಾಗಶಃ ಹಾನಿ -ಡಿ.ಸಿ. ಬಿ.ಫೌಜಿಯಾ ತರನ್ನುಮ್

ಕಲಬುರಗಿ-ಕಳೆದ ಜೂನ್ 1 ರಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ 283 ಮನೆಗಳು ಭಾಗಶ: ಹಾನಿಗೊಂಡಿದ್ದು, ಹಾನಿಯಾದ ಮನೆಗಳ ಕುರಿತು ಜಂಟಿ ಸಮೀಕ್ಷಾ ಕಾರ್ಯ ಪ್ರಗತಿಯಲ್ಲಿದೆ…

2 years ago

26 ರಂದು ಶಾಲಾ, ಅಂಗನವಾಡಿ ಕೇಂದ್ರಗಳಿಗೆ ರಜೆ: ಜಿಲ್ಲಾಧಿಕಾರಿ

  ಕಲಬುರ್ಗಿ:26 ಹವಾಮಾನ ಇಲಾಖೆಯ ವರದಿನ್ವಯ ಕಲಬುರ್ಗಿ ಜಿಲ್ಲೆಯಲ್ಲಿ ಭಾರಿ ಮಳೆ ಯಾಗುವ ಸಾಧ್ಯತೆ ಇರುವ ಪ್ರಯುಕ್ತ ಹವಾಮಾನ ಇಲಾಖೆಯಿಂದ ಕಲಬುರ್ಗಿ ಜಿಲ್ಲೆಗೆ Red alert ಎಂದು ಉಲ್ಲೇಖಿತ…

2 years ago

ಪತ್ರಕರ್ತರ ಸಂಘದಿಂದ 20 ಜನ ಸಾಧಕ ಪತ್ರಕರ್ತರನ್ನು 25ರಂದು ಬೆಂಗಳೂರಿನಲ್ಲಿ ಸತ್ಕಾರ

ಕಲಬುರಗಿ, ಜು.೨4- ಭಾರತೀಯ ಕಾರ್ಯನಿರತ ಪತ್ರಕರ್ತರ ಒಕ್ಕೂಟ ಮತ್ತು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸಾಧಕ ಪತ್ರಕರ್ತರಿಗೆ ಜು.25 ರಂದು ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಕಲಬುರಗಿ ಜಿಲ್ಲೆಯ…

2 years ago

ಜಾನಪದ ಕಲೆ ಉಳಿಸಿ ಬೆಳೆಸಲು ಕರೆ – ಸಿ.ಎಸ್.ಮಾಲಿ ಪಾಟೀಲ

ಕಲಬುರಗಿ : ನಗರದ ಸಂತ ಗಾಡಗೆ ಬಾಬಾ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತ ಕಲಬುರಗಿ ಘಟಕದಿಂದ ಕಲಬುರಗಿ ಜಿಲ್ಲೆಯ ತಾಲ್ಲೂಕು ಅಧ್ಯಕ್ಷರಿಗೆ ಮತ್ತು ಪದಾಧಿಕಾರಿಗಳಿಗೆ ಆದೇಶ ಪತ್ರ…

2 years ago

ಜೈನ ಮುನಿಗಳಾದ ಕಾಮಕುಮಾರ ನಂದಿ ಹತ್ಯೆ ಪ್ರಕರಣ ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲು ವಿ.ಹೆಚ್.ಪಿ ಆಗ್ರಹ

ಕಲಬುರಗಿ...... ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ಪೂಜ್ಯ ಜೈನ ಮುನಿಗಳಾದ ಕಾಮಕುಮಾರ ನಂದಿ ಅವರನ್ನು ದುಷ್ಕರ್ಮಿಗಳು ಬಬ೯ರವಾಗಿ,ಅಮಾನವೀಯವಾಗಿ ಹತ್ಯೆ ಮಾಡಿದ್ದು,ವಿಶ್ವ ಹಿಂದೂ ಪರಿಷತ್ ಇದನ್ನು ತೀವ್ರವಾಗಿ ಖಂಡಿಸುತ್ತದೆ ಎಂದು…

2 years ago

ಜಿಲ್ಲಾ ಉಸ್ತುವಾರಿ ಪ್ರಿಯಾಂಕ್ ಖರ್ಗೆ ಅವರಿಗೆ ಫೋಟೋಗ್ರಾಫರ್ಸ ಅಸೋಸಿಯೇಷನ್ ವತಿಯಿಂದ ನೆನಪಿನ ಕಾಣಿಕೆ

ಕಲಬುರಗಿ: ಇಂದು ಕಲಬುರಗಿಯಲ್ಲಿ ಐ.ಟಿ.ಬಿ.ಟಿ ಮತ್ತು ಪಂಚಾಯತ ರಾಜ ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವರು. ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಗಳಾದ ಶ್ರೀ ಪ್ರಿಯಾಂಕ್ ಎಮ್ ಖರ್ಗೆಜಿ…

2 years ago

ಸಾರ್ವಜನಿಕರ ವಾಹನ ಸಂಚಾರಕ್ಕೆ ತಡೆ ಬೇಡ- ಪೊಲೀಸರಿಗೆ ಸಚಿವರ ಸೂಚನೆ

ಕಲಬುರಗಿ: ತಾವು ಸಂಚರಿಸುವಾಗ ಸಾರ್ವಜನಿಕರ ವಾಹನ‌ ಸಂಚಾರಕ್ಕೆ ತಡೆ ಮಾಡಬೇಡಿ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ…

2 years ago

ಕಲಬುರಗಿ ವಿಮಾನ ನಿಲ್ದಾಣ ಜನೋಪಯೋಗಿ ಮಾಡುವಲ್ಲಿ ರಾಜ್ಯ ಸರ್ಕಾರದ ಸಹಕಾರ- ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ :ವಿಮಾನ ನಿಲ್ದಾಣದ ಕಾರ್ಯಾಚರಣೆ ಕುರಿತು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಪ್ರಿಯಾಂಕ್ ಖರ್ಗೆ ಅವರು ವಿಮಾನ ನಿಲ್ದಾಣದ…

2 years ago

‘ಸರ್ಕಾರದ ದ್ರಾಕ್ಷಿ, ಗೋಡಂಬಿ ತಿನ್ನಲು ಬಂದಿದ್ದೀರಾ?’ : ಅಧಿಕಾರಿಗಳ ವಿರುದ್ದ ಹರಿಹಾಯ್ದ ಖರ್ಗೆ

ಕಲಬುರಗಿ:-ಕರ್ನಾಟಕ ನಗರ ಕುಡಿಯುವ ನೀರು ಯೋಜನೆಯ ಸೂಪರಿಂಟೆಂಡಿಂಗ್ ಎಂಜಿನಿಯರ್ ಕಾಂತರಾಜ್ ಹಾಗೂ ಎಲ್ ಅಂಡ್ ಟಿ ಕಂಪನಿಯ ಅಧಿಕಾರಿ ಸಂಜಯ್ ಅವರು ಪೈಪ್ ಲೈನ್ ಗಾಗಿ ನೆಲ…

2 years ago

ಸಂಚಾರಿ.ಪೊ.ಠಾ- ಪೇದೆಯ ಆತ್ಮಹತ್ಯೆಗೆ ಯತ್ನ

ಕಲಬುರಗಿ, ಪೋಲಿಸ್ ಮೇಲಾಧಿಕಾರಿ ಕಿರುಕುಳದಿಂದ ಸಂಚಾರಿ.ಪೊ.ಠಾಯ ಚಂದ್ರಕಾಂತ ಎಂಬ ಪೊಲೀಸ್ ಪೊಲೀಸ್ ಪೇದೆಯು ಇಂದು ಆತ್ಮಹತ್ಯೆಗೆತ್ನಿಸಿದ್ದಾನೆ. ಮೇಲಾಧಿಕಾರಿ ಅವರ ಕಿರುಕುಳದಿಂದ ಇಂದು ಬೆಳಗ್ಗೆ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದು…

2 years ago