Latest Latest News News
ಗಣೇಶ ಹಬ್ಬ: ಮುಖ್ಯ ರಸ್ತೆಗಳಲ್ಲಿ ಪೊಲೀಸ್ ಪಥ ಸಂಚಲನ
ಪಟ್ಟಣದಲ್ಲಿ ಗಣೇಶ ಚತುರ್ಥಿ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪಿ. ಐ. ವೀರಣ್ಣ ದೊಡ್ಡಮನಿ…
ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ
ಯಾದಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು…
ಕಾನೂನಿನ ಚೌಕಟ್ಟಿನಲ್ಲಿ ಹಬ್ಬಗಳು ಆಚರಿಸಿ – ವೀರಣ್ಣ ದೊಡ್ಡಮನಿ
ಮಾದಕ ದ್ರವ್ಯ ಬಳಕೆಯನ್ನು ತಡೆಗಟ್ಟಲು ಒಟ್ಟಾಗಿ ಹೋರಾಡಬೇಕಾದ ಅಗತ್ಯವಿದೆ ಹಾಗೂ ಹಬ್ಬಗಳನ್ನು ಶಾಂತಿಯುತವಾಗಿ ಸಂಭ್ರಮಿಸಿ ಆಚರಿಸಿ…
ಸೌಹಾರ್ದಯುತವಾಗಿ ಹಬ್ಬಗಳು ಆಚರಿಸಿ – ಡಿ.ವೈ.ಎಸ್.ಪಿ ಸುರೇಶ್
ಗುರುಮಠಕಲ್: ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ ಸೌಹಾರ್ದತೆಯೊಂದಿಗೆ ಧಾರ್ಮಿಕ ಭಾವನೆಗಳಿಗೂ ಧಕ್ಕೆಯಾಗದಂತೆ…
ಗೋಶಾಲೆಯಲ್ಲಿ ಸಾಕಿದ್ದ ಜಿಂಕೆ ಮರಿ ವಶ
ಸತ್ಯಕಾಮ ವಾರ್ತೆ ಯಾದಗಿರಿ : ಯಾದಗಿರಿ ನಗರದ ಹೊರವಲಯದಲ್ಲಿರುವ ಭಗವಾನ್ ಮಹಾವೀರ ಜೈನ್ ಗೋಶಾಲಾದಲ್ಲಿ ಸಾಕಿದ್ದ…
ಕಲಬುರಗಿಯ ಮಹಾ ದಾಸೋಹಿ ಶರಣಬಸಪ್ಪ ಅಪ್ಪ ಲಿಂಗೈಕ್ಯ
ಕಲಬುರಗಿ: ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿ, ಕಲಬುರಗಿಯ ಮಹಾ ದಾಸೋಹಿ ಪರಂ ಪೂಜ್ಯ ಶರಣಬಸಪ್ಪ…
ತೆರಿಗೆ ಸಂಗ್ರಹಣೆಗೆ ಸಾರ್ವಜನಿಕರ ಸ್ಪಂದನೆ
ಜಿಲ್ಲೆಯಲ್ಲಿ ಕರವಸೂಲಾತಿಗೆ ಹಮ್ಮಿಕೊಂಡಿದ್ದ ಒಂದೇ ದಿನದಲ್ಲಿ ಕೋಟಿ ಅಭಿಯಾನಕ್ಕೆ ಸಾರ್ವಜನಿಕರಿಂದ ಉತ್ತಮ ಸ್ಪಂದನೆ ಸಿಕ್ಕಿದ್ದು, 2025ರ…
ನಶಾ ಮುಕ್ತ ಭಾರತಕ್ಕೆ ಎಲ್ಲರೂ ಸಹಕರಿಸಿ: ನ್ಯಾ. ಮರಿಯಪ್ಪ
ನಶಾ ಮುಕ್ತ ಭಾರತ ನಿರ್ಮಾಣ ಎಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿದಾಗ ಮಾತ್ರ ಸಾಧ್ಯವಿದೆ ಎಂದು ಹಿರಿಯ…
ವಾಲ್ಮೀಕಿ ನಾಯಕ ಸಮಾಜದಿಂದ ಬೃಹತ್ ಪ್ರತಿಭಟನೆ
ನಕಲಿ ಜಾತಿ ಪ್ರಮಾಣಪತ್ರ ಮತ್ತು ಸಿಂದುತ್ವಗಳನ್ನು ರದ್ದು ಪಡಿಸುವುದು ಸೇರಿದಂತೆಯೇ ವಿವಿಧ ಪ್ರಮುಖ ಹತ್ತು ಬೇಡಿಕೆಗಳಿಗೆ…
ಹರ ಘರ್ ತಿರಂಗಾ ಅಭಿಯಾನದ ಪ್ರಯುಕ್ತ ಬೈಕ್ ರ್ಯಾಲಿ
ಸ್ವಾತಂತ್ರ್ಯ ಹೋರಾಟದಲ್ಲಿ ಅನೇಕ ಮಹನೀಯರು ತ್ಯಾಗ–ಬಲಿದಾನ ನೀಡಿ ದೇಶಕ್ಕೆ ಸ್ವಾತಂತ್ರ್ಯವನ್ನು ತಂದಿದ್ದಾರೆ. ಅವರ ಸ್ಮರಣಾರ್ಥವಾಗಿ ಸರ್ಕಾರ ಹರ…
