amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}

Crime

ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ

ಸಿನಿಮಾ ಲೋಕದಲ್ಲಿ ಜನಪ್ರಿಯತೆ ಪಡೆದವರು ಎದುರಿಸಬೇಕಾದ ದೊಡ್ಡ ಸವಾಲುಗಳಲ್ಲಿ ಒಂದು ಎಂದರೆ ತಮ್ಮ ಹೆಸರು ಮತ್ತು ಮುಖದ ದುರುಪಯೋಗ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ವೇಗದ ಬೆಳವಣಿಗೆ ಡೀಪ್‌ಫೇಕ್…

2 days ago

ಪುಷ್ಪಾ ಸ್ಟೈಲ್‌ನಲ್ಲಿ ಸ್ಮಗ್ಲಿಂಗ್ ಪ್ಲಾನ್-750 ಕೆ.ಜಿ. ಶ್ರೀಗಂಧ ವಶ

ಕರ್ನಾಟಕದ ಶ್ರೀಗಂಧವು ವಿಶ್ವಪ್ರಸಿದ್ಧ. ಅದರ ಸುಗಂಧ ಮತ್ತು ಔಷಧೀಯ ಗುಣಗಳ ಕಾರಣದಿಂದಾಗಿ ವಿದೇಶಗಳಲ್ಲಿ ಇದರ ಬೇಡಿಕೆ ಅಪಾರವಾಗಿದೆ. ಆದರೆ ಇದೇ ಬೇಡಿಕೆ ಅಕ್ರಮ ಕಟಾವು ಮತ್ತು ಕಳ್ಳಸಾಗಣೆಗೆ…

2 days ago

Bigg Boss Season 12 controversy:ಅಶ್ವಿನಿ ಗೌಡ ವಿರುದ್ಧ ದೂರು ದಾಖಲು

ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 12 ಈಗ ವಿವಾದದ ಕೇಂದ್ರಬಿಂದುವಾಗಿದೆ. ಮನರಂಜನೆ, ಡ್ರಾಮಾ ಮತ್ತು ಸಂವಾದಗಳೊಂದಿಗೆ ಪ್ರೇಕ್ಷಕರ ಮನ ಗೆಲ್ಲುತ್ತಿದ್ದ ಈ ಕಾರ್ಯಕ್ರಮ…

6 days ago

ಬೆಂಗಳೂರಿನ ಪಿಜಿಯ ತಿಗಣೆ ಔಷಧಿ ವಾಸನೆಗೆ ವಿದ್ಯಾರ್ಥಿ ಬಲಿ

ಬೆಂಗಳೂರು: ನಗರದ ಹೆಚ್‌ಎಎಲ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ದುರ್ಘಟನೆ ಒಂದು ವಿದ್ಯಾರ್ಥಿ ಕುಟುಂಬವನ್ನು ಕಂಗಾಲಾಗುವಂತೆ ಮಾಡಿದೆ. ತಿರುಪತಿ ಮೂಲದ ಬಿಟೆಕ್ ವಿದ್ಯಾರ್ಥಿ ಪವನ್, ತಾನು ವಾಸವಾಗಿದ್ದ ಪಿಜಿಯಲ್ಲೇ…

7 days ago

ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ

ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ತಾಲ್ಲೂಕಿನ ಬನೋಶಿ ಗ್ರಾಮದ ದಲಿತ ಸಮಾಜದ ಅಪ್ರಾಪ್ತೆ ಯುವತಿಯನ್ನ ಅತ್ಯಾಚಾರ ಎಸಗಿ ನೇಣು ಹಾಕಲಾಗಿದೆ ಎಂದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಶಂಕಿಸಿ ದೂರು ದಾಖಲಾಗಿದೆ.…

2 weeks ago

ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಸತ್ಯಕಾಮ ವಾರ್ತೆ ಯಾದಗಿರಿ: ಐದು ವರ್ಷಗಳಲ್ಲಿ ಹೂಡಿಕೆ ಮಾಡಿದ ಹಣ ಡಬಲ್ ಆಗುತ್ತದೆ ಎಂದು ನಂಬಿಸಿ, ಗ್ರಾಮದ ಸುಮಾರು 50 ಮಂದಿಯಿಂದ ಒಟ್ಟು ₹21.59 ಲಕ್ಷ ರೂ.…

2 weeks ago

ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು

ಸತ್ಯಕಾಮ ವಾರ್ತೆ ಯಾದಗಿರಿ: ಆಯುರ್ವೇದ ಚಿಕಿತ್ಸೆ  ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ(ಕೆ) ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಈ…

2 weeks ago

ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ

ಸತ್ಯಕಾಮ ವಾರ್ತೆ ಯಾದಗಿರಿ: ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿರುವ ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ ದಿಢೀರ್ ಭೇಟಿ ನೀಡಿ,  ಕಚೇರಿಯ ಕೆಲಸಕಾರ್ಯಗಳು ಸರಿಯಾಗಿ ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸಲು…

3 weeks ago

ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ

ಯಾದಗಿರಿ: ಇಲ್ಲಿನ ನಗರಸಭೆಯ ಬಿಲ್ ಕಲೆಕ್ಟರ್ ನರಸಪ್ಪ ಮಾಣಿಕಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ…

4 weeks ago

ಬಾಲ್ಯ ವಿವಾಹ: ಪೋಕ್ಸೋ ಕೇಸ್‌ ದಾಖಲು

ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲೆಯ ಕೊಡೇಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರ ಜೂನ್ 21ರಂದು ನಡೆದ ಬಾಲ್ಯ ವಿವಾಹ ಪ್ರಕರಣ ಇದೀಗ ಬೆಳಕಿಗೆ ಬಂದಿದೆ. ಪ್ರಕರಣದಲ್ಲಿ ಐದು ಮಂದಿ…

2 months ago