amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}

Entertainment

Music expresses feeling and thought, without language. It was below and before speech, and it is above and beyond all words.

ಅಶ್ಲೀಲ ವೀಡಿಯೋ ಪ್ರಕರಣದಲ್ಲಿ ಕಾನೂನು ಹೋರಾಟಕ್ಕೆ ಇಳಿದ ನಟ

ಸಿನಿಮಾ ಲೋಕದಲ್ಲಿ ಜನಪ್ರಿಯತೆ ಪಡೆದವರು ಎದುರಿಸಬೇಕಾದ ದೊಡ್ಡ ಸವಾಲುಗಳಲ್ಲಿ ಒಂದು ಎಂದರೆ ತಮ್ಮ ಹೆಸರು ಮತ್ತು ಮುಖದ ದುರುಪಯೋಗ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನದ ವೇಗದ ಬೆಳವಣಿಗೆ ಡೀಪ್‌ಫೇಕ್…

1 day ago

ಹೊಸ ಅವತಾರದಲ್ಲಿ ಟಾಲಿವುಡ್‌ನ ಡಾರ್ಲಿಂಗ್ ಪ್ರಭಾಸ್

ಹೈದರಾಬಾದ್: ಸೌತ್ ಸಿನೆಮಾದ ಪ್ಯಾನ್ ಇಂಡಿಯಾ ಸ್ಟಾರ್, ಎಲ್ಲರ ಮನದ ಡಾರ್ಲಿಂಗ್ ಪ್ರಭಾಸ್ ಅವರ ಹುಟ್ಟುಹಬ್ಬ (ಅಕ್ಟೋಬರ್ 23) ಸಂದರ್ಭದಲ್ಲಿ ಅವರ ಹೊಸ ಸಿನಿಮಾ “ಫೌಜಿ” ಅಧಿಕೃತವಾಗಿ…

5 days ago

ಕಾಂತಾರ ವಿಲನ್ ಪಾತ್ರದ ಬಳಿಕ ಬಿಗ್ ಬಾಸ್ ನಲ್ಲಿ ದೂಳೆಬ್ಬಿಸಲು ಬಂದ ಮ್ಯೂಟೆಂಟ್ ರಘು!

‘ಬಿಗ್ ಬಾಸ್ ಕನ್ನಡ ಸೀಸನ್ 12’ ಇದೀಗ ಮತ್ತಷ್ಟು ರೋಚಕ ಹಂತಕ್ಕೆ ತಲುಪಿದೆ ಎನ್ನಬಹುದು. ಪ್ರೇಕ್ಷಕರು ಕಾಯುತ್ತಿದ್ದ ಮೊದಲ ವೈಲ್ಡ್ ಕಾರ್ಡ್ ಎಂಟ್ರಿಯಾಗಿ, ಕಾಂತಾರ: ಚಾಪ್ಟರ್ 1…

1 week ago

53 ವರ್ಷಗಳ ಕಲಾಜೀವನಕ್ಕೆ ರಾಷ್ಟ್ರದ ಗೌರವ.! ಕನ್ನಡದ ಅಗ್ರ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ

ಕನ್ನಡ ಚಿತ್ರರಂಗದ ಅಗ್ರಗಣ್ಯ ನಟ, ರಾಜಕಾರಣಿ ಹಾಗೂ ಸಂವೇದನಾಶೀಲ ಕಲಾವಿದರಾದ ಅನಂತ್ ನಾಗ್ ಅವರಿಗೆ ಈ ವರ್ಷ ಪದ್ಮಭೂಷಣ ಪ್ರಶಸ್ತಿ ಲಭಿಸಿದ್ದು, ಕನ್ನಡಿಗರಲ್ಲಿ ಹೆಮ್ಮೆಯ ಸಂಭ್ರಮ ಮೂಡಿಸಿದೆ.…

1 week ago

‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯಲ್ಲಿ ಮಾನವೀಯತೆ ಮೆರೆದ ರಿಷಬ್ ಶೆಟ್ಟಿ

ಭಾರತದ ಅತ್ಯಂತ ಜನಪ್ರಿಯ ಕ್ವಿಜ್ ಕಾರ್ಯಕ್ರಮವಾದ ‘ಕೌನ್ ಬನೇಗಾ ಕರೋಡ್ಪತಿ’ ವೇದಿಕೆಯು ಅನೇಕ ಪ್ರತಿಭಾವಂತರನ್ನು ಪರಿಚಯಿಸಿದೆ. ಈ ಬಾರಿ ಆ ವೇದಿಕೆಯಲ್ಲಿ ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ…

1 week ago

‘ಕಾಂತಾರ ಚಾಪ್ಟರ್ 1’ ಭರ್ಜರಿ ಯಶಸ್ಸು: ರಿಷಬ್ ಶೆಟ್ಟಿ ಚಾಮುಂಡಿ ಬೆಟ್ಟದಲ್ಲಿ ದೇವಿ ದರ್ಶನ

ಇತ್ತೀಚಿನ ದಿನಗಳಲ್ಲಿ ಕನ್ನಡ ಚಿತ್ರರಂಗದಲ್ಲಿ ಪ್ರೇಕ್ಷಕರ ಮನಸ್ಸು ಗೆದ್ದಿರುವ ಚಿತ್ರವೆಂದರೆ ‘ಕಾಂತಾರ ಚಾಪ್ಟರ್ 1’. ಈ ಸಿನಿಮಾ ಬಿಡುಗಡೆಯಾದ ಕ್ಷಣದಿಂದಲೇ ಪ್ರೇಕ್ಷಕರಿಂದ ಭರ್ಜರಿ ಪ್ರತಿಕ್ರಿಯೆ ದೊರಕುತ್ತಿದ್ದು, ಚಿತ್ರಮಂದಿರಗಳಲ್ಲಿ…

2 weeks ago

ಖ್ಯಾತ ಗಾಯಕ ರಘು ದೀಕ್ಷಿತ್ ಎರಡನೇ ವಿವಾಹಕ್ಕೆ ಸಜ್ಜು.! ಸಂಗೀತವೇ ಇವರ ಪ್ರೀತಿಯ ಸೇತುವೆ

ಭಾರತದ ಸಂಗೀತ ಲೋಕದಲ್ಲಿ ಗುರುತಿಸಿಕೊಂಡಿರುವ ಖ್ಯಾತ ಗಾಯಕ, ಸಂಗೀತ ನಿರ್ದೇಶಕ ರಘು ದೀಕ್ಷಿತ್ (Raghu Dixit) ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸಲು ಸಜ್ಜಾಗಿದ್ದಾರೆ.…

2 weeks ago

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ – ಮೊದಲ ದಿನವೇ ಭರ್ಜರಿ ಕಲೆಕ್ಷನ್!

ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಬಹುನಿರೀಕ್ಷಿತ ಪಿರಿಯಡ್ ಆಕ್ಷನ್ ಎಪಿಕ್ ಹರಿ ಹರ ವೀರ ಮಲ್ಲು ಚಿತ್ರ ಇಂದು…

3 months ago

ಮನರಂಜಿಸಿದ ಮುಸ್ಸಂಜೆಯ ಮನೋಹರ ಗಾನ ಸಂಭ್ರಮ

ಕಲಬುರಗಿ. ಮಸ್ಸಂಜೆಯ ಮನೋಹರ ಗಾನ ಸಂಭ್ರಮ ಪ್ರೇಕ್ಷಕರ ಮನ ರಂಜಿಸಿರುವುದು ನನಗೂ ಖುಷಿ ಎನಿಸಿದೆ ಎಂದು ಚಲನ ಚಿತ್ರ ಸಂಗೀತ ನಿರ್ದೇಶಕರಾದ ವಿ ಮನೋಹರ ಹೇಳಿದರು. ನಗರದ…

2 years ago