Latest Latest News News
ಶ್ರೀನಗರಕ್ಕೆ ಹೋಗುತ್ತಿದ್ದ ವಿಮಾನದಲ್ಲಿ ಇಂಧನ ಸೋರಿಕೆ; ಪೈಲಟ್ ತುರ್ತು ಕ್ರಮದಿಂದ ತಪ್ಪಿದ ಅಪಾಯ
ಇತ್ತೀಚಿಗೆ ವಿಮಾನಯಾನದಲ್ಲಿ ಸುರಕ್ಷತೆ ಅತಿ ಮುಖ್ಯವಾದ ಅಂಶವಾಗಿದೆ. ಯಾವುದೇ ತಾಂತ್ರಿಕ ದೋಷ ಅಥವಾ ತುರ್ತು ಪರಿಸ್ಥಿತಿಯು…
ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದಿಂದ ನೂತನ ಆಯುಕ್ತರಿಗೆ ಸನ್ಮಾನ
ಕಲಬುರಗಿ: ಕರ್ನಾಟಕ ರಾಜ್ಯ ಮಾಹಿತಿ ಆಯೋಗದ ಕಲಬುರಗಿ ಪೀಠದ ನೂತನ ಆಯುಕ್ತರಾಗಿ ಬಿ. ವೆಂಕಟಸಿಂಗ್ ಅವರು…
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
ಬಿಹಾರ ವಿಧಾನಸಭೆ ಚುನಾವಣೆ (Bihar Election 2025) ಸಮೀಪಿಸುತ್ತಿರುವಂತೆ, ರಾಜಕೀಯ ವಾತಾವರಣ ದಿನೇದಿನೇ ಚುರುಕಾಗುತ್ತಿದೆ. ಚುನಾವಣಾ…
ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
ಕರ್ನಾಟಕದಲ್ಲಿ ಕಳೆದ ಕೆಲವು ದಿನಗಳಿಂದ ಕಡಿಮೆಯಾದ ಮಳೆ ಮತ್ತೆ ತನ್ನ ಅಬ್ಬರ ತೋರಿಸಲು ಸಿದ್ಧವಾಗಿದೆ. ಹವಾಮಾನ…
ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!
ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿಯು ಕೇವಲ ಲೋಹವಲ್ಲ, ಅವು ಸಂಸ್ಕೃತಿ, ಪರಂಪರೆ, ಆರ್ಥಿಕತೆ ಹಾಗೂ ಭಾವನೆಗಳಿಗೂ…
ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ
ಕರ್ನಾಟಕದಲ್ಲಿ ಇತ್ತೀಚೆಗೆ ಬಿಪಿಎಲ್ (BPL) ಮತ್ತು ಎಪಿಎಲ್ (APL) ಕಾರ್ಡ್ಗಳ ಬಗ್ಗೆ ದೊಡ್ಡ ಗೊಂದಲ ಉಂಟಾಗಿದೆ.…
ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ
ಕನ್ನಡ ನಾಡು ನುಡಿ ನೆಲ ಜಲದ ಭಾಷೆ ವಿಷಯಕ್ಕಾಗಿ ಎಲ್ಲರೂ ಹೋರಾಟ ಮಾಡಬೇಕು ಎಂದು ಲಕ್ಷ್ಮಿಪುರ…
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ – ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ (ರಿ.) ವತಿಯಿಂದ ಕಲಬುರಗಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ…
ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!
ಕಲ್ಯಾಣ ಕರ್ನಾಟಕದ ಪತ್ರಿಕೆಗಳ ಧ್ವನಿ ಇದೀಗ ಸರ್ಕಾರದ ಬಾಗಿಲಲ್ಲಿ ಗಟ್ಟಿಯಾಗಿ ಮೊಳಗಿದೆ. ಹಲವು ವರ್ಷಗಳ ಆಶೆ,…
ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ
ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅವಧಿಯನ್ನು ಇ-ಕೆವೈಸಿ…
