ಸತ್ಯಕಾಮಸತ್ಯಕಾಮಸತ್ಯಕಾಮ
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Search
  • Advertise
© 2024 Satyakam.news All Rights Reserved.
Reading: ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ
Share
Sign In
Notification Show More
Aa
ಸತ್ಯಕಾಮಸತ್ಯಕಾಮ
Aa
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
  • Disclaimer
  • Contact Us
  • Terms and Conditions
Search
  • Latest News
  • About us
  • ePaper
  • Agriculture
  • Crime
  • Politics
  • Cultural
  • Education
  • Technology
  • Entertainment
  • Health
  • Privacy Policy
  • World
    • JOBS
    • Sports
    • Business
  • Disclaimer
  • Contact Us
  • Terms and Conditions
Have an existing account? Sign In
Follow US
  • Advertise
© 2023. All Rights Reserved.
Home » ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ
Latest News

ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ:ಯಾವುದೇ ಜಾತಿಗಳು ಬಿಟ್ಟು ಹೋಗಿದ್ದರೆ ಮಾಹಿತಿ ನೀಡಲು ಸೆ.1 ರವರೆಗೆ ಅವಧಿ ವಿಸ್ತರಣೆ

Satyakam NewsDesk
Last updated: 2025/08/28 at 6:13 PM
Satyakam NewsDesk
Share
1 Min Read
SHARE

ಯಾದಗಿರಿ: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳು, ಇತರೆ ಜಾತಿಗಳು ಅನುಸೂಚಿತ ಜಾತಿ ಮತ್ತು ಪಂಗಡಗಳು ಸೇರಿದಂತೆ ಎಲ್ಲ ಜಾತಿಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸರ್ಕಾರದ ಆದೇಶಾನುಸಾರ ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ, ಹಿಂದುಳಿದ ವರ್ಗಗಳು ಮತ್ತು ಇತರೆ ಜಾತಿ/ಉಪಜಾತಿಗಳ ಬಗ್ಗೆ ಸಾರ್ವಜನಿಕರ ಮಾಹಿತಿಗಾಗಿ ದಿನಾಂಕ: 22.08.2025 ರಂದು ಪತ್ರಿಕೆಗಳಲ್ಲಿ ಪ್ರಕಟಣೆ ನೀಡಿ ಯಾವುದೇ ಜಾತಿ/ಉಪಜಾತಿಗಳು ಬಿಟ್ಟು ಹೋಗಿದ್ದಲ್ಲಿ, ಅಂತಹ ಅಂಶಗಳ ಬಗ್ಗೆ ಸಲಹೆ, ಸೂಚನೆಗಳು ಇದ್ದಲ್ಲಿ, 07 ದಿನಗಳ ಒಳಗೆ ನೀಡಲು ಕೋರಲಾಗಿತ್ತು.

ಸಾರ್ವಜನಿಕರು ಹಾಗೂ ವಿವಿಧ ಸಂಘ ಸಂಸ್ಥೆಗಳು ಈ ಅವಧಿಯನ್ನು ವಿಸ್ತರಿಸಲು ಕೋರಿರುವ ಕಾರಣ, ಈ ಬಗ್ಗೆ ಸಲಹೆ/ಸೂಚನೆ ಮನವಿಗಳನ್ನು ನೀಡುವ ಅವಧಿಯನ್ನು ದಿನಾಂಕ: 01.09.2025 ರ ಸಂಜೆ 5.00 ಘಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಈ ಮೂಲಕ ಪ್ರಕಟಿಸಲಾಗಿದೆ. ಸಂಗ್ರಹಿಸಲಾದ ಜಾತಿ/ಉಪಜಾತಿಗಳ ಪಟ್ಟಿಯನ್ನು ಸೆಪ್ಟೆಂಬ‌ರ್ ತಿಂಗಳಲ್ಲಿ ಪ್ರಾರಂಭವಾಗಲಿರುವ ಸಮೀಕ್ಷೆಗಾಗಿ ಮಾತ್ರ ಉಪಯೋಗಿಸಲಾಗುವುದು.

ಸಾರ್ವಜನಿಕರು ತಮ್ಮ ಸಲಹೆ/ಸೂಚನೆ/ ಮನವಿಗಳನ್ನು ಸದಸ್ಯ ಕಾರ್ಯದರ್ಶಿಗಳು,ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ, ನಂ.16, ಡಿ.ದೇವರಾಜ ಅರಸು ಭವನ,ಮಿಲ್ಲರ್ಸ್ ಟ್ಯಾಂಕ್ ಬಂಡ್ ಪ್ರದೇಶ, ವಸಂತ ನಗರ,ಬೆಂಗಳೂರು ಅಥವಾ kscbcb@gmail.com ಇ-ಮೇಲ್ ವಿಳಾಸಕ್ಕೆ ಕಳುಹಿಸಬಹುದಾಗಿದೆ.ಹೆಚ್ಚಿನ‌ವಿವರಗಳಿಗೆ ದೂ.ಸಂಖ್ಯೆ 080-29506668 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.

apvc-iconPost Views: 18

You Might Also Like

ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ

‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು

ಸೂರ್ಯಕುಮಾರ್ ವಿವಾದ: ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ

ಶಿವಣ್ಣ ಭವಿಷ್ಯ ನಿಜವಾಗುತ್ತಾ? ʻಬಿಗ್‌ ಬಾಸ್‌ 12ʼ ಫಿನಾಲೆಗೆ ಮುನ್ನ ಗಿಲ್ಲಿ ಅಲೆ ಜೋರು

ಬಳ್ಳಾರಿ ಬ್ಯಾನರ್‌ ಗಲಭೆ ಖಂಡಿಸಿ BJP–JDS ಪಾದಯಾತ್ರೆ; ಫೆ.5ಕ್ಕೆ ಬೆಂಗಳೂರಿನಲ್ಲಿ ಅಂತ್ಯ

Satyakam NewsDesk August 28, 2025 August 28, 2025
Share This Article
Facebook Twitter Whatsapp Whatsapp Telegram Copy Link Print
Share
By Satyakam NewsDesk
Follow:
55 ವರ್ಷಗಳಿಂದ ನಿರಂತರವಾಗಿ ಪ್ರಕಟಿಸಲ್ಪಟ್ಟಿರುವ ಪ್ರಾದೇಶಿಕ ದಿನಪತ್ರಿಕೆ,
Previous Article ಗುರುಮಠಕಲ್: ತಾಲ್ಲೂಕಿನ ಪಸ್ಪುಲ್ ಸೇರಿದಂತೆ ವಿವಿಧ ಗ್ರಾಮಗಳಲಿ ಪಿ. ಐ. ವೀರಣ್ಣ ದೊಡ್ಡಮನಿ ನೇತೃತ್ವದಲ್ಲಿ ನಶೆ ಮುಕ್ತ ಭಾರತ ಹಾಗೂ ಗಣೇಶ್- ಈದ್ ಮಿಲಾದ್ ಕುರಿತು ಶಾಂತಿ ಸಭೆ ನಡೆಸಿದರು. ಕಾನೂನಿನ ಚೌಕಟ್ಟಿನಲ್ಲಿ ಹಬ್ಬಗಳು ಆಚರಿಸಿ – ವೀರಣ್ಣ ದೊಡ್ಡಮನಿ
Next Article ಸೈಬರ್ ವಂಚನೆ ಕೇಸ್: ವಕೀಲರ ಖಾತೆಯಿಂದ 3.37 ಲಕ್ಷ ರೂ. ಗುಳುಂ

Stay Connected

Facebook Like
Twitter Follow
Instagram Follow
Youtube Subscribe

Latest News

ಯಾದಗಿರಿಗೆ ಡಾಲಿ ಮೊದಲ ಭೇಟಿ: ಅಭಿಮಾನಿಗಳ ಪ್ರೀತಿಗೆ ಋಣಿ ಎಂದ ಡಾಲಿ ಧನಂಜಯ
Entertainment January 18, 2026
ನಾಯಕತ್ವ ಸ್ಪಷ್ಟತೆಗೆ ಮತ್ತೆ ದೆಹಲಿಯ ದಾರಿ ಹಿಡಿದ ಡಿಕೆಶಿ
Latest News January 17, 2026
‘ಕಲ್ಟ್’ ಸಿನಿಮಾ ಫ್ಲೆಕ್ಸ್‌ ತೆರವು: ಶಿಡ್ಲಘಟ್ಟದಲ್ಲಿ ಪೌರಾಯುಕ್ತೆಗೆ ಬೆದರಿಕೆ, ವಿವಾದ ಭುಗಿಲು
Entertainment Latest News January 16, 2026
ಸೂರ್ಯಕುಮಾರ್ ವಿವಾದ: ಖುಷಿ ಮುಖರ್ಜಿ ವಿರುದ್ಧ ಮಾನನಷ್ಟ ಮೊಕದ್ದಮೆ
Latest News Sports January 16, 2026
ಸಂಸ್ಥಾಪಕ ಸಂಪಾದಕರು - Late Shri P M Mannur
ಸಂಪಾದಕರು - Anand P Mannur

ನಮ್ಮ ಕಚೇರಿ ವಿಳಾಸ :

ಸತ್ಯಕಾಮ – ಪ್ರಾದೇಶಿಕ ಕನ್ನಡ ದಿನಪತ್ರಿಕೆ

Head Office: 3-1, Super market main road, Opp: Zilla Punchyat, Kalaburagi-585101

Vijaypura: Station Back Road, Shikari Khana, Vijaypura

Yadgiri: CMC No. 3-6-87/1, Veerashaiva Kalyana Mantappa Road, Yadgiri 585202

Mobile: +919741112546

ಸತ್ಯಕಾಮಸತ್ಯಕಾಮ
Follow US
© 2023 ಸತ್ಯಕಾಮ All Rights Reserved. Website Developed By WebOnline.in
ಸತ್ಯಕಾಮ ಗ್ರೂಪ್ ಸೇರಿಕೊಳ್ಳಿ
Welcome Back!

Sign in to your account

Lost your password?
  • ←
  • Facebook
  • YouTube