ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ (ರಿ.) ವತಿಯಿಂದ ಕಲಬುರಗಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
Related posts:ಬಿಹಾರ ಚುನಾವಣೆಗೆ ಹಣ ಕಲೆಕ್ಷನ್ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟುಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ
ಅದರಂತೆ ಆನಂದ್ ಪಿ. ಮಣ್ಣೂರ ಅವರನ್ನು ಅಧ್ಯಕ್ಷರಾಗಿ, ಚಂದ್ರಕಾಂತ್ ಹಾವನೂರ್ ಅವರನ್ನು ಉಪಾಧ್ಯಕ್ಷರಾಗಿ, ಹಾಗೂ ಶಿವಕುಮಾರ್ ತೋಟ್ನಲ್ಲಿ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ.
ರಾಜ್ಯಾಧ್ಯಕ್ಷ ಎ.ಸಿ. ತಿಪ್ಪೇಸ್ವಾಮಿ ಅವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಹೊಸದಾಗಿ ಆಯ್ಕೆಯಾದ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


Related posts:
ಬಿಹಾರ ಚುನಾವಣೆಗೆ ಹಣ ಕಲೆಕ್ಷನ್ ಮಾಡಿರೋದು ಬಿಜೆಪಿ : ಸಿದ್ದರಾಮಯ್ಯ ತಿರುಗೇಟು
National
ಕರ್ನಾಟಕದಲ್ಲಿ ಮಳೆ ಅಬ್ಬರ ! ಶಿವಮೊಗ್ಗ, ತುಮಕೂರು, ದಾವಣಗೆರೆಗೆ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್
Latest News
ಚಿನ್ನ–ಬೆಳ್ಳಿ ದರ ಕುಸಿತ.!ಶೇ.35–50ರಷ್ಟು ಬೆಲೆ ಇಳಿಕೆ ಸಾಧ್ಯತೆ!
Technology
ಬಿಪಿಎಲ್ ಕಾರ್ಡ್ ಎಪಿಎಲ್ ಕಾರ್ಡ್ ಆಗಿ ಬದಲಾಗಿಯೇ! ಈ ದಾಖಲೆಗಳನ್ನು ನೀಡಿ ಬಿಪಿಎಲ್ ಕಾರ್ಡ್ ಮತ್ತೆ ನಿಮ್ಮದಾಗಿಸಿಕೊಳ್ಳಿ
Technology