ಯಾದಗಿರಿ: ಇಲ್ಲಿನ ನಗರಸಭೆಯ ಬಿಲ್ ಕಲೆಕ್ಟರ್ ನರಸಪ್ಪ ಮಾಣಿಕಪ್ಪ ಅವರನ್ನು ಲೋಕಾಯುಕ್ತ ಪೊಲೀಸರು ಶುಕ್ರವಾರ ಲಂಚ ಸ್ವೀಕರಿಸುತ್ತಿದ್ದ ವೇಳೆ ವಶಕ್ಕೆ ಪಡೆದಿದ್ದಾರೆ.
Related posts:ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲುಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದ...ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲ್ಲೂಕಿನ ವಾಡಿ ನಿವಾಸಿ ಶಶಿಕುಮಾರ್ ಜ್ಞಾನಮಿತ್ರ ಅವರ ದೂರು ಆಧರಿಸಿ ದಾಳಿ ನಡೆಸಲಾಗಿದೆ. ದೂರುದಾರರಿಗೆ ಇ–ಖಾತಾ ಮಾಡಿಕೊಡಲು ನರಸಪ್ಪ ಅವರು ಹಲವಾರು ಬಾರಿ ಕಚೇರಿಗೆ ಅಲೆದಾಡಿಸಿದರು ಮತ್ತು ₹8 ಸಾವಿರ ಲಂಚ ಬೇಡಿಕೆ ಇಟ್ಟಿದ್ದರು ಎಂದು ಮೂಲಗಳು ತಿಳಿಸಿವೆ.
ಶುಕ್ರವಾರ ಕೋರ್ಟ್ ಮುಂಭಾಗದ ರಸ್ತೆಯ ಬದಿಯಲ್ಲಿ ₹5 ಸಾವಿರ ಲಂಚದ ಹಣವನ್ನು ಫೋನ್‌ಪೇ ಮೂಲಕ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಬಿಲ್ ಕಲೆಕ್ಟರ್ ಅವರನ್ನು ವಶಕ್ಕೆ ಪಡೆದಿದ್ದಾರೆ.


Related posts:
ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ
Crime
ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Crime
ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದ...
Crime
ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ : ಬಾಕಿ ಉಳಿದ ಕಡತಗಳ ಪರಿಶೀಲನೆ
Crime