ಸತ್ಯಕಾಮ ವಾರ್ತೆ ಯಾದಗಿರಿ:
Related posts:ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲುಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದ...ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ
ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿರುವ ಭೂ ದಾಖಲೆಗಳ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ಬೆಳಿಗ್ಗೆ ದಿಢೀರ್ ಭೇಟಿ ನೀಡಿ, ಕಚೇರಿಯ ಕೆಲಸಕಾರ್ಯಗಳು ಸರಿಯಾಗಿ ನಡೆಯುತ್ತಿವೆಯೇ ಎಂಬುದನ್ನು ಪರಿಶೀಲಿಸಲು ಲೋಕಾಯುಕ್ತ ಪಿಐ ರಾಜಶೇಖರ್ ಹಳಿಗೋಧಿ ಅವರ ನೇತೃತ್ವದಲ್ಲಿ ಈ ಪರಿಶೀಲನೆ ನಡೆದಿದೆ.
ಆ ಸಮಯದಲ್ಲಿ ಕಚೇರಿಯಲ್ಲಿದ್ದ ಬಾಕಿ ಉಳಿದ ಕಡತಗಳ ಪರಿಶೀಲನೆ ಕೈಗೊಳ್ಳಲಾಯಿತು. ಕೆಲ ದಾಖಲೆಗಳಲ್ಲಿ ವಿಳಂಬ ಹಾಗೂ ಅಪೂರ್ಣ ಮಾಹಿತಿಯಿರುವ ಕುರಿತು ಅಧಿಕಾರಿಗಳು ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ.
ಪರಿಶೀಲನೆ ವೇಳೆ ಸಿಬ್ಬಂದಿಗಳಾದ ಅಮರನಾಥ್, ಸಂತೋಷಮ್ಮ ಸೇರಿದಂತೆ ಇತರರು ಹಾಜರಿದ್ದರು.


Related posts:
ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ
Crime
ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
Crime
ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದ...
Crime
ಯಾದಗಿರಿ: ಇ–ಖಾತಾ ಮಾಡಲು ₹5 ಸಾವಿರ ಲಂಚ ಸ್ವೀಕರಿಸುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತರ ವಶಕ್ಕೆ
Crime