ಜೂನ್ 23 ರಂದು ಶ್ರೀ ಈರಗಣ್ಣ ತಾತ ದರ್ಗಾ ಉದ್ಘಾಟನೆ
ಸತ್ಯಕಾಮ ವಾರ್ತೆ ವಡಗೇರಾ: ತಾಲೂಕಿನ ಬೆಂಡೆಬೆಂಬಳಿ ಗ್ರಾಮದ ಹಿಂದೂ ಮುಸ್ಲಿಂ ಭಾವೈಕ್ಯತೆಯ ಹಜರತ್ ಇಮಾಮ ಕಾಸಿಂ ದೇವರ ಸೇವಕರಾದ ಲಿಂಗೈಕ್ಯ ಶ್ರೀ ಈರಗಣ್ಣ ತಾತನವರ ನೂತನ ದರ್ಗಾ ಉದ್ಘಾಟನೆಯು ಸೋಮವಾರ ಜೂನ್ 23 ರಂದು ಬೆಳಿಗ್ಗೆ 9:30ಕ್ಕೆ ಸಂತ ಶರಣರ ದಿವ್ಯ…
ಹಿಂದುಳಿದ ವಸತಿ ನಿಲಯದಲ್ಲಿ ಕಳಪೆ ಕಾಮಗಾರಿ: ಆರೋಪ
ಸತ್ಯಕಾಮ ವಾರ್ತೆ ವಡಗೇರಾ: ಪಟ್ಟಣದ ಹಿಂದುಳಿದ ವರ್ಗದ ವಸತಿ ನಿಲಯದ ಸ್ನಾನಗೃಹ ಹಾಗೂ ಶೌಚಾಲಯ ಕಳಪೆ ಮಟ್ಟದ ಕಾಮಗಾರಿ ಮಾಡಿದ್ದಾರೆ ಎಂದು ಭೀಮ್ ಆರ್ಮಿ ತಾಲೂಕು ಅಧ್ಯಕ್ಷ ಮರೇಪ್ಪ ಊಳ್ಳೆಸೂಗುರ ಆರೋಪಿಸಿದ್ದಾರೆ. ಸರಕಾರ ಬಡ ಮಕ್ಕಳ ಅನುಕೂಲಕ್ಕಾಗಿ ಲಕ್ಷಾನುಗಟ್ಟಲೆ ಹಣ…
ಗುಣಮಟ್ಟದ ರಸ್ತೆ ನಿರ್ಮಿಸಿ : ಶಾಸಕ ಶರಣಗೌಡ ಕಂದಕೂರ
ಸತ್ಯಕಾಮ ವಾರ್ತೆ ಯಾದಗಿರಿ: ಗುರುಮಠಕಲ್ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಗುಣಮಟ್ಟದ ರಸ್ತೆಗಳ ಸುಧಾರಣೆಗೆ ವಿಶೇಷ ಆದ್ಯತೆ ನೀಡಲಾಗಿದೆ. ಕ್ಷೇತ್ರ ವ್ಯಾಪ್ತಿಯ ಕೆಟ್ಟು ಹೋದ ರಸ್ತೆಗಳನ್ನು ಮರು ನಿರ್ಮಿಸಲಾಗುತ್ತಿದೆ. ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಗುತ್ತಿಗೆದಾರರು ಆದ್ಯತೆ ನೀಡಬೇಕು, ಅಧಿಕಾರಿಗಳು ಹಾಗಾಗ ಪರಿಶೀಲಿಸಬೇಕು, ೬ ತಿಂಗಳ ಗಡುವಿನಲ್ಲಿ…
ರಕ್ತದಾನ ಮಾಡಲು ಯುವಕರು ಮುಂದಾಗಬೇಕು
ಯಾದಗಿರಿ : ಜೂನ್ 17, (ಕ.ವಾ) : ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಮಾಡಲು ಮುಂದೆ ಬರಬೇಕೆಂದು ಪ್ರೇರೆಪಿಸಿದರು, ಇದರಲ್ಲಿ ವೈದ್ಯ ವಿದ್ಯಾರ್ಥಿಗಳ ಪಾತ್ರ ಮುಖ್ಯವಾಗಿರುತ್ತದೆ ಎಂದು ಯಾದಗಿರಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ಲವೀಶ್ ಒರಡಿಯಾ ಅವರು ಹೇಳಿದರು.…
ಚಾಡಿ ಹೇಳುವ ಸಂಸ್ಕೃತಿ ನಮ್ಮದಲ್ಲ, ನಿಮ್ಮದು
ಸತ್ಯಕಾಮ ವಾರ್ತೆ ಯಾದಗಿರಿ: ಈ ಹಿಂದೆ ಜನತಾ ಪರಿವಾರದಲ್ಲಿದ್ದಾಗ ನಮ್ಮ ನಾಯಕರಾದ ಸದಾಶಿವರಡ್ಡಿ ಕಂದಕೂರ ರವರ ಬಗ್ಗೆ ಚಾಡಿ ಹೇಳಿ ಅವರಿಗೆ ಅಧಿಕಾರಿ ತಪ್ಪಿಸಿದವರು ಯಾರು?, ಕಾಂಗ್ರೆಸ್ನಲ್ಲಿದ್ದಾಗ ಮಾಜಿ ಸಚಿವ ಡಾ.ಎ.ಬಿ.ಮಾಲಕರಡ್ಡಿಯವರ ಬಗ್ಗೆ ಹಿರಿಯ ನಾಯಕರಿಗೆ ಕಿವಿ ಊದಿ ಟಿಕೆಟ್ ತಪ್ಪಿಸಿದ್ದು…
ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಳ್ಳಲು ಮನವಿ
ಸತ್ಯಕಾಮ ವಾರ್ತೆ ಯಾದಗಿರಿ: ನಾಳೆ ಜನಾಕ್ರೋಶ ಯಾತ್ರೆ ಯಾದಗಿರಿ ನಗರಕ್ಕೆ ಆಗಮಿಸಲಿದ್ದು ಯಾದಗಿರಿ ಮತಕ್ಷೇತ್ರದಿಂದ ಅತೀ ಹೆಚ್ಚು ಕಾರ್ಯಕರ್ತರು ಈ ಜನಾಕ್ರೋಶ ಯಾತ್ರೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ದ್ವನಿಮೊಳಗಿಸಬೇಕೆಂದು ಬಿಜೆಪಿ ಮುಖಂಡ ಚೆನ್ನಾರೆಡ್ದಿಗೌಡ ಬಿಳ್ಹಾರ್ ಮನವಿ ಮಾಡಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ…
ಗ್ರಾಹಕರು ನಿಗದಿತ ವೇಳೆಯಲ್ಲಿ ಬಿಲ್ ಪಾವತಿಸಿ: ಜೆಸ್ಕಾಂ
ಮಸ್ಕಿ: ಮಸ್ಕಿ ತಾಲೂಕಿನ ವಿದ್ಯುತ್ ಗ್ರಾಹಕರಿಗೆ ಮಾಸಿಕ ವಿದ್ಯುತ್ ಬಿಲ್ಲನ್ನು ನಿಗದಿತ ದಿನಾಂಕದೊಳಗೆ ಪಾವತಿ ಮಾಡಬೇಕು, ಇಲ್ಲವಾದಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುವುದು ಎಂದು ಜೆಸ್ಕಾಂನ ಮಸ್ಕಿ ಕಾರ್ಯ ಮತ್ತು ಪಾಲನೆ, ಉಪ-ವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸದ್ದಾರೆ. …
ಕನ್ನಡ ನಾಡು, ನುಡಿ, ನೆಲ, ಜಲ ರಕ್ಷಣೆಗೆ ಒಗ್ಗಟ್ಟಾಗಿ ಕೆಲಸ ಮಾಡಿ: ಬಿಎನ್. ವಿಶ್ವನಾಥ ನಾಯಕ
ಯಾದಗಿರಿ: ನಾಡು ನುಡಿ ನೆಲ ಜಲ ರಕ್ಷಣೆ ಮಾಡಲು ಹೋರಾಟ ಮಾಡಿ ಜಯ ಕರ್ನಾಟಕ ಸಂಘಟನೆ ಬಲಪಡಿಸುವಂತೆ ಜಿಲ್ಲಾಧ್ಯಕ್ಷ ಬಿಎನ್. ವಿಶ್ವನಾಥ ನಾಯಕ ಕರೆ ನೀಡಿದರು. ವಡಗೇರಿ ಪಟ್ಟಣದಲ್ಲಿ ಜರುಗಿದ ಜಿಲ್ಲಾ ಸಮಿತಿ ಸಭೆಯಲ್ಲಿ ವಡಗೇರಿ ತಾಲ್ಲೂಕಿನ ನೂತನ ಪದಾಧಿಕಾರಿಗಳಿಗೆ ಪ್ರಮಾಣ…
ನಿಗದಿತ ಅವಧಿಯಲ್ಲಿ ಗುಣಮಟ್ಟದ ಕಾಮಗಾರಿ ಮಾಡಿ: ಶಾಸಕ ಚನ್ನಾರಡ್ಡಿ ಪಾಟೀಲ್ ಸೂಚನೆ
ಸತ್ಯಕಾಮ ವಾರ್ತೆ ಯಾದಗಿರಿ: ನಿಗದಿತ ಅವಧಿಯಲ್ಲಿ ಕಾಮಗಾರಿಮುಗಿಸಬೇಕು ಮತ್ತು ಗುಣಮಟ್ಟದಲ್ಲಿ ಆಗಬೇಕು. ಈ ಕಟ್ಟಡ ಬಹುಕಾಲ ಬಾಳಿಕೆ ಬರುವಂತೆಯೇ ನಿರ್ಮಿಸಿ ಎಂದು ಶಾಸಕ ಚನ್ನಾರಡ್ಡಿ ಪಾಟೀಲ್ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕಿನ ರಾಮಸಮುದ್ರದಲ್ಲಿಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ 2023-24 ನೇ…
ಗರೂರ ಬಿ ಗ್ರಾಮದಲ್ಲಿ ದೈತ್ಯಾಕಾರದ ಮೊಸಳೆ ಪತ್ತೆ
ವರದಿ : ಸುರೇಶ ಕೊಟಗಿ. ಸತ್ಯಕಾಮ ವಾರ್ತೆ ಕಲಬುರಗಿ: ಅಫ್ಜಲಪುರ ತಾಲೂಕಿನ ಗರೂರ್ (ಬಿ) ಗ್ರಾಮದ ಹಳ್ಳ ಒಂದರಲ್ಲಿ ದೈತ್ಯಾಕಾರದ ಮೊಸಳೆ ಗುರುವಾರ ಬೆಳಗಿನ 3:00ಗೆ ದಿಡೀರನೆ ಪ್ರತ್ಯಕ್ಷವಾಗಿದ್ದ ಹಿನ್ನೆಲೆ ಗ್ರಾಮಸ್ಥರು ಹಾ+ಗೂ ರೈತರು ತುಂಬಾ ಭಯಭೀತರಾದ ಪ್ರಕರಣ ಒಂದು ಜರುಗಿದೆ. ಗ್ರಾಮಸ್ಥರು…