ಶನಿವಾರ ಜಿಲ್ಲೆಗೆ ಗೃಹ ಸಚಿವರ ಆಗಮನ.?
*ಸತ್ಯಕಾಮ ವಾರ್ತೆ ಯಾದಗಿರಿ:* ಕಳೆದ ವರ್ಷದಲ್ಲೇ ಉದ್ಘಾಟನೆಯಾಗಬೇಕಿದ್ದ ನಗರ ಪೊಲೀಸ್ ಠಾಣೆಗೆ ಕೊನೆಗೂ ಮುಹೂರ್ತ ಕೂಡಿ ಬಂದಿದ್ದೂ.?, ಇದೇ ಶನಿವಾರದಂದು ಡಾಕ್ಟರ್ ಜಿ ಪರಮೇಶ್ವರ್ ರವರು ನಗರದ ಗಾಂಧಿ ವೃತದಲ್ಲಿರುವ ನೂತನ ನಗರ ಪೊಲೀಸ್ ಠಾಣೆಯನ್ನು ಉದ್ಘಾಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.…
ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ
ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನಕ್ಕೆ ಸಿಎಂಗೆ ಆಹ್ವಾನ ಬೆಂಗಳೂರು: ಕರ್ನಾಟಕ ಕಾರ್ಯನಿರತ ದಿನ ಪತ್ರಿಕೆಗಳ ಸಂಪಾದಕರ ಸಂಘದ ಪ್ರಪ್ರಥಮ ರಾಜ್ಯ ಮಟ್ಟದ ಸಮ್ಮೇಳನ ಉದ್ಘಾಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಹ್ವಾನಿಸಿದರು. ಈ ವೇಳೆ…
ಬಿರುಕು ಬಿಟ್ಟ ವಿದ್ಯುತ್ ಕಂಬ: ಜೀವ ಭಯದಲ್ಲಿ ಅಂಗನವಾಡಿ ಮಕ್ಕಳು
ಶಿಥಿಲಗೊಂಡ ಕಂಬ ದುರಸ್ತಿ ಕಾರ್ಯಕ್ಕೆ ಮುಂದಾಗದೆ ಕ್ಯಾರೇ ಎನ್ನದ ಅಧಿಕಾರಿಗಳು *ಸತ್ಯಕಾಮ ವಾರ್ತೆ ಯಾದಗಿರಿ:* ಮಕ್ಕಳ ಕಲಿಕೆಯ ಮೊದಲ ಹಂತವಾಗಿರುವ ಅಂಗನವಾಡಿ ಆವರಣದಲ್ಲಿನ ವಿದ್ಯುತ್ ಟ್ರಾನ್ಸ್ಫಾರ್ಮ್ರ್ ಕಂಬ ಬಿರುಕು ಬಿಟ್ಟು, ಈಗಲೋ ಆಗಲೋ ಬಿಳುವ ಹಂತದಲ್ಲಿದ್ದೂ, ಅಂಗನವಾಡಿ ಮಕ್ಕಳ ಜೀವ ರಕ್ಷಣೆಗೆ…
ಸತ್ಯಕಾಮ ವರದಿಗೆ ಸ್ಪಂದಿಸಿದ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು
ಕಲಬುರ್ಗಿ: ಇತ್ತೀಚೆಗೆ ಕಳೆದ ತಿಂಗಳು ದಿನಾಂಕ 30 ರಂದು ನಮ್ಮ ಪತ್ರಿಕೆಯಲ್ಲಿ ಅನಧಿಕೃತ ಕೇಬಲ್ ತೆರವು ಯಾವಾಗ ಎಂಬ ವರದಿಗೆ ಇಂದು ಮುಹೂರ್ತ ಬಂದಿದೆ ಜೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಯಾದಗಿರಿ ಅವರು ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯಾ ಜಿಯೋ ಹೊರತುಪಡಿಸಿ ಇನ್ನುಳಿದ…
ಆರ್. ಕೆ ಗೆಲುವು ಖಚಿತವೆಂದ ಸಮೀಕ್ಷೆ
ಸತ್ಯಕಾಮ ವಾರ್ತೆ ಕಲಬುರ್ಗಿ: ಕರ್ನಾಟಕ ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಗಳು ಹೊರಬಂದಿದ್ದೂ, ಕಲಬುರ್ಗಿ ಲೋಕಸಭಾ ಕ್ಷೇತ್ರದಲ್ಲಿ ಖರ್ಗೆ ಅಳಿಯ ರಾಧಕೃಷ್ಣ ದೊಡ್ಮನಿ ಬಾರಿ ಅಂತರದಲ್ಲಿ ಗೆಲುವಿನ ಪಟಾಕಿ ಸಿಡಿಸಲಿದ್ದಾರೆ ಎಂದು ಚುನಾವಣೋತ್ತರ ಸಮೀಕ್ಷೆಗಳು ವರದಿ ಮಾಡಿವೆ. 2019ರ ಲೋಕಸಭಾ ಚುನಾವಣೆಯಲ್ಲಿ ಸೋಲಿಲ್ಲದ…
ಜಿಲ್ಲಾಧಿಕಾರಿ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ : ಇನ್ನೂ ಆಕ್ಟಿವ್
ಜಿಲ್ಲಾಧಿಕಾರಿ ಹುಟ್ಟು ಹಬ್ಬಕ್ಕೆ ಶುಭ ಕೋರಿದ ಸಾರ್ವಜನಿಕರಿಗೆ ರಿಪ್ಲೈ ಮಾಡಿದ ಖದೀಮರು ಸತ್ಯಕಾಮ ವಾರ್ತೆ ಯಾದಗಿರಿ ಜಿಲ್ಲಾಧಿಕಾರಿ ಡಾ ಸುಶೀಲಾ ಬೀ ಅವರ ನಕಲಿ ಫೇಸ್ ಖಾತೆ ತೆರೆಯಲಾಗಿದೆ, ಅಲ್ಲದೇ ಈ ಖಾತೆಯಿಂದ ಜಿಲ್ಲಾ ಮಟ್ಟ, ತಾಲ್ಲೂಕು ಮಟ್ಟ ಹಾಗೂ ಜಿಲ್ಲಾಡಳಿತದಲ್ಲಿನ…
ಅನಧಿಕೃತ ಕೇಬಲ್ ತೆರವಿಗೆ ಮುಹೂರ್ತ ಯಾವಾಗ..?
ಜನಪ್ರತಿನಿಧಿಗಳು, ಜೆಸ್ಕಾಂ ಅಧಿಕಾರಿಗಳು ಅವಘಡ ಸಂಭವಿಸಿದ ಮೇಲೆ ಎಚ್ಚೆತ್ತುಕೊಳ್ಳುವರೇ? *ಸತ್ಯಕಾಮ ವಾರ್ತೆ ಯಾದಗಿರಿ:* ಜಿಲ್ಲೆಯಲ್ಲಿ ಅನದಿಕೃತ ಕೇಬಲ್ ಗಳ ಹಾವಳಿ ಮಿತಿ ಮೀರಿದ್ದು, ಕಳೆದ ಶನಿವಾರ ಸತ್ಯಕಾಮ ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯಾ. ಜಿಯೋ ಹೊರತುಪಡಿಸಿ ಇನ್ನುಳಿದ ಕೇಬಲ್ ಗಳು ಅನದಿಕೃತವೆಂದು…
ಜಿಲ್ಲೆಯಲ್ಲಿ ಅನಧಿಕೃತ ಕೇಬಲ್ ಮಾಫಿಯ
ಜಿಯೋ ಹೊರತು ಪಡಿಸಿ ಇನ್ನುಳಿದ ಕೇಬಲ್ ಗಳು ಅನಧಿಕೃತ ಸತ್ಯಕಾಮ ವಾರ್ತೆ ಯಾದಗಿರಿ: ನಗರದ ರಸ್ತೆ, ಪಾದಚಾರಿ ಮಾರ್ಗ, ಮರ, ವಿದ್ಯುತ್ ಕಂಬ, ಸೇರಿದಂತೆ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಿರುವ ಖಾಸಗಿ ಕೇಬಲ್ಗಳು ಮೀನಿನ ಬಲೆಯಂತೆ ವ್ಯಾಪಿಸಿ ನಾಗರಿಕರಿಗೆ ಅಪಾಯ ತಂದೊಡ್ಡಿರುವ ಕಪ್ಪು…
ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ
ಸತ್ಯಕಾಮ ವಾರ್ತೆ ಯಾದಗಿರಿ: ಚುನಾವಣಾ ಆಯೋಗದ ಸೂಚನೆಯನ್ನು ಉಲ್ಲಂಘಿಸಿ ಕೆಲವು ಕಡೆ ಮತದಾರರು ಮತದಾನದ ನಂತರ ಮೊಬೈಲ್ ರೆಕಾರ್ಡ್ ಹಾಗೂ ಸೆಲ್ಫಿ ಕ್ಲಿಕಿಸಿಕೊಂಡಿರುವ ಘಟನೆಗಳು ಜಿಲ್ಲೆಯ ಕೆಲವಡೆ ನಡೆದಿವೆ. ಮತಗಟ್ಟೆಯೊಳಗೆ ಮೊಬೈಲ್ ತೆಗೆದುಕೊಂಡು ಹೋಗಬಾರದು ಎಂಬ ಆದೇಶವಿದ್ರು, ಕೂಡ ಜಿಲ್ಲೆಯ ಕೆಲವು…
ಸುಕ್ಷೇತ್ರ ಅಬ್ದುಲ್ ಭಾಷಾ ದೇವಸ್ಥಾನದ ಬಳಿ ಜೂಜಾಟ ಜೋರು
ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲೆಯ ಶಹಾಪುರ ತಾಲೂಕಿನ ಇಬ್ರಾಹಿಂಪುರದ ಸುಕ್ಷೇತ್ರ ಅಬ್ದುಲ್ ಭಾಷ ದೇವಾಲಯದ ಬಳಿ ಗುರುವಾರ ಮದ್ಯಾಹ್ನ ಜೂಜುಕೋರರು ಯಾರ ಭಯವಿಲ್ಲದೆ ರಾಜಾರೋಷವಾಗಿ ಜೂಜಾಟದಲ್ಲಿ ತೊಡಗಿರುವ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಹೌದು ಇಬ್ರಾಹಿಂಪುರದ ಸುಕ್ಷೇತ್ರ ಅಬ್ದುಲ್ ಭಾಷ ದೇವಾಲಯಕ್ಕೆ…