ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ – ಮೊದಲ ದಿನವೇ ಭರ್ಜರಿ ಕಲೆಕ್ಷನ್!
ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರ ಬಹುನಿರೀಕ್ಷಿತ ಪಿರಿಯಡ್ ಆಕ್ಷನ್ ಎಪಿಕ್ ಹರಿ ಹರ ವೀರ ಮಲ್ಲು ಚಿತ್ರ ಇಂದು ವಿಜೃಂಭಣೆಯಿಂದ ತೆರೆಕಂಡಿದ್ದು, ಬಿಡುಗಡೆಗೂ ಮುನ್ನವೇ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ ಈ ಚಿತ್ರವು, ಬಿಡುಗಡೆ…
ಕಾಣೆಯಾದ ಯುವಕನ ಪತ್ತೆಗೆ ಮನವಿ
ಸತ್ಯಕಾಮ ವಾರ್ತೆ ಯಾದಗಿರಿ: ಯಾದಗಿರಿ ನಗರದ ಮದನಪೂರಗಲ್ಲಿ 19 ವರ್ಷದ ಮಹ್ಮದ ಫರೀದ 2025ರ ಜುಲೈ 20 ರಂದು ಕಾಣೆಯಾದ ಹಿನ್ನೆಲೆ ಯಾದಗಿರಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದೆ ಎಂದು ಯಾದಗಿರಿ ನಗರ ಠಾಣೆ ಆರಕ್ಷಕ ಉಪ ನಿರೀಕ್ಷಕರು…
ಕ್ವಿಂಟಲ್ ಬಾರದ ಜೋಳದ ಚೀಲ ಹೊತ್ತು ತನ್ನೂರಿನಿಂದ ಶಹಾಪುರ ತಲುಪಿದ ಯುವಕ ನಾಗರಾಜ
ಸತ್ಯಕಾಮ ವಾರ್ತೆ ಶಹಾಪುರ : ನಾಗರ ಪಂಚಮಿ ಹಬ್ಬದ ಅಂಗವಾಗಿ ಶಹಾಪುರ ತಾಲ್ಲೂಕಿನ ಇಟಗಾ (ಎಸ್) ಗ್ರಾಮದ ಯುವಕ ನಾಗರಾಜ ಈರಪ್ಪ ದೊಡ್ಡಮನಿ ಎಂಬವರು ತಮ್ಮ ವಿಶಿಷ್ಟ ಶಕ್ತಿ ಪ್ರದರ್ಶನದಿಂದ ಕೆಸರು ಗದ್ದೆಯಲ್ಲಿಯೇ ಕ್ವಿಂಟಲ್ ಬಾರದ ಜೋಳದ ಚೀಲವೊಂದು ಹೊತ್ತುಕೊಂಡು ಎಲ್ಲರ…
ಮೈದುಂಬಿ ಹರಿಯುತ್ತಿರುವ ಸಗರಾದ್ರಿ ಜಲಪಾತಗಳು
ಸತ್ಯಕಾಮ ವಿಶೇಷ ವರದಿ: ಪ್ರಕಾಶ ಗುದ್ನೇಪ್ಪನವರ. ಶಹಾಪುರ : ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಯಿಂದ ನಗರದ ನಾಗರ ಕೆರೆ, ಮಾವಿನ ಕೆರೆಗಳು ತುಂಬಿ ತುಳುಕುತ್ತಿವೆ ಅಲ್ಲದೇ ದಕ್ಷಿಣ ಬಾಗದಲ್ಲಿ ಸಗರಾದ್ರಿ ಬೆಟ್ಟಗಳಲ್ಲಿನ ಜಲಪಾತಗಳು ಮೈದುಂಬಿ ಹರಿಯುತ್ತಿರುವ ವಿಹಂಗಮ ದೃಶ್ಯ ಪ್ರವಾಸಿಗರ…
ರಫ್ತು ಉತ್ತೇಜನೆಗೆ MSME ಕಾರ್ಯಾಗಾರ ಜು.29 ರಂದು
ಕೈಗಾರಿಕೋದ್ಯಮಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಿ : ಕಾಸಿಯಾ ಸತ್ಯಕಾಮ ವಾರ್ತೆ ಯಾದಗಿರಿ: ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ (ಕಾಸಿಯಾ) ಮತ್ತು ಕೈಗಾರಿಕೆ ಹಾಗೂ ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರದ ಸಹಯೋಗದಲ್ಲಿ, “ರಫ್ತು, ಲೀನ್ ಯೋಜನೆ ಮತ್ತು ಝಡ್ ಪ್ರಮಾಣೀಕರಣ” ಕುರಿತ ಒಂದು…
ಕಾರ್ಯನಿರತ ಪತ್ರಕರ್ತ ಸಂಘದಿಂದ ಜಿಲ್ಲಾಧಿಕಾರಿಗೆ ಸನ್ಮಾನ.
ಸತ್ಯಕಾಮ ವಾರ್ತೆ ಯಾದಗಿರಿ : ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಹರ್ಷಲ್ ಬೋಯರ್ ಅವರನ್ನು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಇಂಧುದರ ಸಿನ್ನೂರ್ ಅವರ ನೇತೃತ್ವದಲ್ಲಿ ಕಚೇರಿಗೆ ಭೇಟಿ ನೀಡಿ ಸನ್ಮಾನಿಸಲಾಯಿತು. ಜಿಲ್ಲೆಯ ಹಲವು ಸಮಸ್ಯೆಗಳಾದ…
ವಿಶೇಷ ಚೇತನರಿಗೆ ಆತ್ಮಸ್ಥೈರ್ಯ ತುಂಬುವ ಕೆಲಸವಾಗಲಿ
ಸತ್ಯಕಾಮ ವಾರ್ತೆ ಯಾದಗಿರಿ : ವಿಶೇಷ ಚೇತನರಲ್ಲಿರುವ ಆತ್ಮಶಕ್ತಿ ಅತ್ಯಂತ ಮಹತ್ವದ್ದಾಗಿದ್ದು, ಅದರಿಂದಲೇ ಅವರು ಸಮಾಜದಲ್ಲಿ ಅತ್ಯಂತ ಗೌರವದಿಂದ ಬದುಕುವಂತಾಗಿದೆ ಎಂದು ಗುರುಮಠಕಲ್ ಶಾಸಕ ಶರಣಗೌಡ ಕಂದಕೂರ ಹೇಳಿದರು. ಗುರುಮಠಕಲ್ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಆರ್‌ಪಿಡಿ ಟಾಸ್ಕ್ ಫೋರ್ಸ್ ಸಮಿತಿ ಹಾಗೂ…
ಸ್ವಚ್ಛತಾ ಅಭಿಯಾನಕ್ಕೇ ಸಾರ್ವಜನಿಕರು ಕೈಜೋಡಿಸಬೇಕು: ನಗರಸಭೆ ಅಧ್ಯಕ್ಷೆ ಲಲಿತಾ ಅನಪುರ
ಸತ್ಯಕಾಮ ವಾರ್ತೆ ಯಾದಗಿರಿ: ನಗರ ಸ್ವಚ್ಛ ಇದ್ದರೇ ಪರಿಸರ ಚೆನ್ನಾಗಿ ಇರುತ್ತದೆ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಸ್ವಚ್ಛತೆ ಮೊದಲ ಆದ್ಯತೆ ನೀಡಿ, ಪ್ಲಾಸ್ಟಿಕ್ ಬಳಕೆ ನಿಷೇದಿಸಿ ಎಂದು ನಗರಸಭೆ ಅಧ್ಯಕ್ಷೆ ಲಲಿತಾ ಅನಪೂರ ಹೇಳಿದರು. ನಗರಸಭೆ…
ಆಸ್ಪತ್ರೆಯ ಸುತ್ತ ಸ್ವಚ್ಛತೆ ಕಾಪಾಡಿ
ಸತ್ಯಕಾಮ ವಾರ್ತೆ ಯಾದಗಿರಿ: ಆಸ್ಪತ್ರೆಯ ಸುತ್ತ ಸ್ವಚ್ಛತೆ ಕಾಪಾಡಿ ಜನತೆಗೆ ಉತ್ತಮ ಸೇವೆ ಒದಗಿಸಬೇಕಿದೆ. ಆಸ್ಪತ್ರೆಯ ಸುತ್ತಲಿನ ಪರಿಸರದ ಸ್ವಚ್ಛತೆಯ ಕಡೆಗೆ ಪ್ರತಿಯೊಬ್ಬರೂ ಗಮನಹರಿಸಬೇಕು, ಆಸ್ಪತ್ರೆಯ ಬಳಿ ನಾಗರೀಕರು ಕೂಡ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆ ಅಧ್ಯಕ್ಷೆ ಕು.ಲಲಿತಾ…
ಕಾಡಮಗೇರಾ ಗ್ರಾಮದಲ್ಲಿ ಡಾ. ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ
ಸತ್ಯಕಾಮ ವಾರ್ತೆ ವಡಗೇರಾ: ಡಾ. ಮಲ್ಲಿಕಾರ್ಜುನ್ ಖರ್ಗೆ ಜಿ ರವರು ದೇಶ ಕಂಡ ಧೀಮಂತ ನಾಯಕ ಕಲ್ಯಾಣ ಕರ್ನಾಟಕ ಭಾಗಕ್ಕೆ ಜೆ 371 ಕಲಾಂ ಜಾರಿಗೆ ತರುವ ಮೂಲಕ ಈ ಭಾಗದ ಜನರ ಬಾಳಿಗೆ ಬೆಳಕಾಗಿದ್ದಾರೆ ಎಂದು ಕಾಂಗ್ರೆಸ್ ಯುವ ಮುಖಂಡ…
