ಗ್ಯಾರಂಟಿ ಯೋಜನೆಗಳ ಸೌಲಭ್ಯ ಅರ್ಹ ಎಲ್ಲಾ ಫಲಾನುಭವಿಗಳಿಗೆ ನೀಡಿ:ಬಸವರಾಜಪ್ಪ ಭಾಗ್ಲಿ
ಸತ್ಯಕಾಮ ವಾರ್ತೆ ಯಾದಗಿರಿ: ಸರ್ಕಾರದ ಮಹತ್ವಾಕಾಂಕ್ಷಿ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯ ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು ಹಾಗೂ ಸೌಲಭ್ಯ ವಂಚಿತ ಫಲಾನುಭವಿಗಳ ಮನೆ ಮನೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡು ಮುಂದಿನದಿನಗಳಲ್ಲಿ ಬಡ ಜನರ ಮನೆಯ ಬಾಗಿಲಿಗೆ ಮುಟ್ಟಿಸುವ…
ಜಯ ಕರ್ನಾಟಕ ಸಂಘಟನೆ ಮನವಿಗೆ ಪುರಸಭೆ ಟೆಂಡರ್ ಗಳ ಮುಂದೂಡಿಕೆ!
ಸತ್ಯಕಾಮ ವಾರ್ತೆ ಗುರುಮಠಕಲ್: ಪುರಸಭೆ ವತಿಯಿಂದ ವಿವಿಧ ಟೆಂಡರ್ಗಳಿಗೆ ಆಹ್ವಾನ ನೀಡಿದ್ದು ಕೆಲವು ಟೆಂಡರ್ ಗಳಿಗೆ ತಾಲೂಕ ಜಯ ಕರ್ನಾಟಕ ಸಂಘಟನೆ ಆಕ್ಷೇಪ ಸಲ್ಲಿಸಿ ಮನವಿ ನೀಡಿದ ನಂತರ ಟೆಂಡರ್ ಗಳು ಮುಂದೂಡಿಕೆ ಮಾಡಲಾಗಿರುವ ಘಟನೆ ಬುಧುವಾರ ಜರುಗಿತು. ಪಟ್ಟಣದ ಅಭಿವೃದ್ಧಿಗಾಗಿ ಮತ್ತು…
ತಾಲೂಕಿನಲ್ಲಿ ಪೌತಿಖಾತೆ ಆಂದೋಲನ : ತಹಶೀಲ್ದಾರ್ ಸತ್ಯಮ್ಮ
ಸತ್ಯಕಾಮ ವಾರ್ತೆ ಲಿಂಗಸುಗೂರ: ರಾಜ್ಯ ಸರಕಾರ ಎಲ್ಲಾ ರೈತ ಬಾಂಧವರಿಗೆ ಉಪಯೋಗವಾಗುವ ಸಲುವಾಗಿ ಪೌತಿ ಖಾತಿ ಆಂದೋಲನ(ಇ-ಪತಿ)ಜಾರಿಗೆ ತಂದಿದ್ದು, ಲಿಂಗಸುಗೂರ ತಾಲೂಕಿನಲ್ಲಿ 11 ಸಾವಿರ ಪೌತಿ ಖಾತೆದಾರರಿರುವ ಮಾಹಿತಿ ಇರುವದರಿಂದ ತಾಲೂಕಿನ ಎಲ್ಲಾ ಗ್ರಾಮದ ರೈತರು ತಮ್ಮ ಗ್ರಾಮ ಆಡಳಿತ ಅಧಿಕಾರಿಗಳನ್ನು…
ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ ನಾಳೆ ಕತ್ತೆ ಮೆರವಣಿಗೆ
ಸತ್ಯಕಾಮ ವಾರ್ತೆ ತಾಳಿಕೋಟೆ: ಬೂದಿಹಾಳ-ಪೀರಾಪೂರ ಏತ ನೀರಾವರಿ ಕಾಮಗಾರಿಗೆ ಸಂಬಂದಿಸಿ ಮುಕ್ತಾಯ ಹಂತದ ಕಾಮಗಾರಿಗೆ ರಾಜ್ಯ ಕಾಂಗ್ರೇಸ್ ಸರ್ಕಾರ ಹಣ ಬಿಡುಗಡೆಗೊಳಿಸದಿರುವದನ್ನು ಖಂಡಿಸಿ ಬುಧವಾರರಂದು ತಾಳಿಕೋಟೆ ಪಟ್ಟಣದಲ್ಲಿ ಕತ್ತೆಗಳ ಮೇರವಣಿಗೆ ನಡೆಸಲಾಗುವದೆಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…
ಮಿನಿ ವಿಧಾನಸೌಧ ಸ್ಥಳಾಂತರಕ್ಕೆ ನಮ್ಮ ಕರ್ನಾಟಕ ಸೇನೆ ಒತ್ತಾಯ
ಸತ್ಯಕಾಮ ವಾರ್ತೆ ಲಿಂಗಸುಗೂರು: ಲಿಂಗಸುಗೂರು ತಾಲ್ಲೂಕಿನ ನಮ್ಮಕರ್ನಾಟಕ ಸೇನೆಯ ವತಿಯಿಂದ ತಾಲ್ಲೂಕು ಸಹಾಯಕ ಆಯುಕ್ತರಿಗೆ ಮಿನಿ ವಿಧಾನಸೌಧ ಸ್ಥಳಾಂತರ ಮಾಡುವ ಕುರಿತು ಮನವಿ ಸಲ್ಲಿಸಲಾಯಿತು. ಮನವಿ ವೇಳೆ ತಾಲೂಕು ಅಧ್ಯಕ್ಷ ಶಿವರಾಜ ನಾಯಕ ಮಾತನಾಡಿ ಪ್ರಸ್ತುತ ಮಿನಿ ವಿಧಾನಸೌಧ ಪಟ್ಟಣದ ಹೊರವಲಯದಲ್ಲಿದ್ದು,…
ಹದಗೆಟ್ಟ ರಸ್ತೆ: ಮೂರು ತಿಂಗಳಿಂದ ಕಾಮಗಾರಿ ನೆನೆಗುದಿಗೆ, ಸಾರ್ವಜನಿಕರ ಆಕ್ರೋಶ
ವರದಿ: ರಮೇಶ ನಾಯಕ್ ಸತ್ಯಕಾಮ ವಾರ್ತೆ ಲಿಂಗಸುಗೂರು: ತಾಲ್ಲೂಕಿನ ಗ್ರಾಮ ಪಂಚಾಯತಿ ರೋಡಲಬಂಡ ಯುಕೆಪಿ ಗ್ರಾಮ್ ಪಂಚಾಯತ್ ವ್ಯಾಪ್ತಿ ಬರುವ ಜಂಗಿರಾಂಪೂರ ತಾಂಡಾ.ಅಂಜನೇಯ ದೇವಸ್ಥಾನದ ನಾರಾಯಣಪುರ ಮುಖ್ಯ ಕಾಲುವೆಗೆ ರಸ್ತೆ ಹದಗೆಟ್ಟಿದ್ದು ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಕಳೆದ ನಾಲ್ಕು ತಿಂಗಳ ಹಿಂದೆ…
ಶಾಲಾ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ – ಸಾರ್ವಜನಿಕರ ಆಕ್ರೋಶ!
ಸತ್ಯಕಾಮ ವಾರ್ತೆ ಯಾದಗಿರಿ: ಅರಕೇರಾ ಕೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಕಸ್ತೂರಿ ಭಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಶಾಲಾ ವಿದ್ಯಾರ್ಥಿನಿಯರಿಂದ ಶೌಚಾಲಯ ಸ್ವಚ್ಛತೆ ಮಾಡಿಸಿರುವ ಗಂಭೀರ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯರೊಬ್ಬರು ಈ ದೃಶ್ಯಗಳನ್ನು ಮೊಬೈಲ್ನಲ್ಲಿ ಸೆರೆಹಿಡಿದಿದ್ದು, ಶಾಲಾ ಸಿಬ್ಬಂದಿಗಳ…
ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಸುವ್ಯವಸ್ಥಿತ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ
ಶ್ರೀ ರಾಘವೇಂದ್ರ ಸ್ವಾಮಿ ದರ್ಶನ ಪಡೆದ ಸಚಿವರು ಸತ್ಯಕಾಮ ವಾರ್ತೆ ರಾಯಚೂರು: ಕರ್ನಾಟಕ ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬರುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ ಗೃಹಗಳ ನಿರ್ಮಾಣಕ್ಕೆ ಕ್ರಮವಹಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಹೇಳಿದರು.…
ಜಿಲ್ಲೆಯ ಜನರ ಗಂಭೀರ ರೀತಿಯ ಸಮಸ್ಯೆಳಿಗೆ ಅಧಿಕಾರಿಗಳು ಸ್ಪಂದಿಸಲಿ: ಸಂಸದ ಜಿ.ಕುಮಾರ್ ನಾಯಕ್
ಸತ್ಯಕಾಮ ವಾರ್ತೆ ಯಾದಗಿರಿ: ಜಿಲ್ಲೆಯಲ್ಲಿನ ಜನರ ಗಂಭೀರ ಸ್ವರೂಪದ ಸಮಸ್ಯೆಗಳಾದ ಕುಡಿಯುವ ನೀರು,ಅನಕ್ಷರತೆ, ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಮರು ಸೇರ್ಪಡೆ ,ಜನರ ವಲಸೆ,ತಾಯಿ- ಶಿಶುಮರಣ ಪ್ರಮಾಣ ತಡೆ ಸೇರಿದಂತೆ ಆರೋಗ್ಯ ಸಮಸ್ಯೆಗಳನ್ನು ಪರಿಹರಿಸಲು ಪ್ರಥಮ ಆದ್ಯತೆ ನೀಡುವಂತೆ ರಾಯಚೂರು ಲೋಕಸಭಾ…
ಲೋಕದಾಲತ್ 2478 ಪ್ರಕರಣಗಳ ಇತ್ಯರ್ಥ
ಸತ್ಯಕಾಮ ವಾರ್ತೆ ಸುರಪುರ: ಇಲ್ಲಿಯ ನ್ಯಾಯಾಲಯದಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ನೇತೃತ್ವದಲ್ಲಿ ನಡೆದ ಲೋಕದಾಲತ್ ನಲ್ಲಿ ಬ್ಯಾಂಕ್ ವ್ಯಾಜ್ಯಗಳು ಸೇರಿ 2478 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ. ಲೋಕ ಅದಾಲತ್ನಲ್ಲಿ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಧೀಶರಾದ ಮರುಳಸಿದ್ಧ ಆರಾಧ್ಯ ಅವರು…
