ನಾವೆಲ್ಲರೂ ಜನರೊಂದಿಗೆ ಬೆರೆತು ಕೆಲಸ ಮಾಡೋಣ: ನಿಖಿಲ್ ಕುಮಾರಸ್ವಾಮಿ
ಸತ್ಯಕಾಮ ವಾರ್ತೆ ಬೀದರ್: ನಾವು ಸೋಲ್ತಿವೋ, ಗೆಲ್ತಿವೋ ಏನಾದರೂ ಕೂಡ ನಾವು ಜನಗಳ ಜೊತೆಗೆ ನಿಲ್ಲಬೇಕು. ನಿರಂತರವಾಗಿ ಜನರೊಂದಿಗೆ ಬೆರತು ಕೆಲಸ ಮಾಡಬೇಕು ಎಂದು ಜೆಡಿಎಸ್ ಪಕ್ಷದ ಯುವ ಜನತಾದಳದ ರಾಜ್ಯಾಧ್ಯಕ್ಷರಾಗಿರುವ ನಿಖಿಲ್ ಕುಮಾರಸ್ವಾಮಿರವರು ಹೇಳಿದರು. ಬೀದರ್ ನಗರದ ಲಾವಣ್ಯ ಕನ್ವೆನ್ಷನ್ ಹಾಲ್…
ಎಸ್ಪಿ ಪೃಥ್ವಿಕ್ ಶಂಕರ್ ವರ್ಗಾವಣೆ ಮಾಡದಂತೆ ಮಾಜಿ ಸಚಿವ ರಾಜುಗೌಡ ಮನವಿ
ಸತ್ಯಕಾಮ ವಾರ್ತೆ ಸುರಪುರ: ಯಾದಗಿರಿ ಜಿಲ್ಲಾ ಪೊಲೀಸ್ ಅಧಿಕ್ಷಕ ಪೃಥ್ವಿಕ್ ಶಂಕರ್ ಅವರನ್ನು ವರ್ಗಾವಣೆ ಮಾಡದಂತೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ (ರಾಜುಗೌಡ) ಮುಖ್ಯಮಂತ್ರಿಗೆ ಒತ್ತಾಯಿಸಿದ್ದಾರೆ. ಈ ಕುರಿತು ಮನವಿ ಮಾಡಿ,ಜಿಲ್ಲೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ,ಮಟಕಾ,ಜೂಜು ದಂತಹ…
ಶಾರ್ಟ್ ಫಿಲ್ಮ್ ನೆಪದಲ್ಲಿ ಯುವತಿಯ ಶೋಷಣೆ..?: ಪುನೀತ್ ವಿರುದ್ಧ ಗಂಭೀರ ಆರೋಪ
ಯಾದಗಿರಿ, ಜುಲೈ 3 (ಸತ್ಯಕಾಮ ವಾರ್ತೆ): ರಾಕ್ ಸ್ಟಾರ್ ಹಾಗೂ ನಿಮ್ಮ ಲೀಗಲ್ ಅಡ್ವೈಸರ್ ಎಂದು ಇನ್ಸ್ಟಾಗ್ರಾಂನಲ್ಲಿ ಪ್ರಸಿದ್ಧಿಯಾಗಿರುವ ಪುನೀತ್ ರಾಜ್ ವಿರುದ್ಧ ಯುವತಿಯೊಬ್ಬರು ಭಾರೀ ಆರೋಪ ಹೇರಿದ್ದು, ಯೂಟ್ಯೂಬ್ ಶಾರ್ಟ್ ಫಿಲ್ಮ್ ನೆಪದಲ್ಲಿ ಬಾದಾಮಿಗೆ ಕರೆದುಕೊಂಡು ಹೋಗಿ, ಮದುವೆ…
ಜು.5ರಂದು ಗಿರಿನಾಡಿಗೆ ನಿಖಿಲ್ ಕುಮಾರಸ್ವಾಮಿ
ಸತ್ಯಕಾಮ ವಾರ್ತೆ ಯಾದಗಿರಿ : ನಗರದ ಹೊರ ವಲಯದ ಯರಗೋಳ ರಸ್ತೆ ಬಳಿಯ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಜು.5ರಂದು ನಡೆಯಲಿರುವ ಜನರೊಂದಿಗೆ ಜನತಾದಳ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಜೆಡಿಎಸ್ ಜಿಲ್ಲಾ ಅಧ್ಯಕ್ಷ ಸುಭಾಷ್…
ಗುಣಮಟ್ಟದ ಕಾಮಗಾರಿಗೆ ಆಧ್ಯತೆ ನೀಡಿ – ನಾಗೇಶ್ ಗದ್ದಿಗಿ
ಸತ್ಯಕಾಮ ವಾರ್ತೆ ಗುರುಮಠಕಲ್: ಪಟ್ಟಣದ ಮೂಲಕ ಹಾದು ಹೋಗುವ ಸಿಂದಗಿ - ಕೊಡಂಗಲ್ ರಾಜ್ಯ ಹೆದ್ದಾರಿ -15 ರಲ್ಲಿ ನಡೆಯುತ್ತಿರುವ ವಿಭಜಕ ಕಾಮಗಾರಿಯಲ್ಲಿ ಮೇಲ್ನೋಟಕ್ಕೆ ಗುಣಮಟ್ಟತೆ ಕಾಣದಾಗಿದ್ದು, ಕ್ರಿಯಾ ಯೋಜನಾ ಪಟ್ಟಿ ನೀಡುವಂತೆ ಕೋರಲಾಗಿದೆ ಎಂದು ಜಯ ಕರ್ನಾಟಕ ಸಂಘಟನೆಯ ಅಧ್ಯಕ್ಷ ನಾಗೇಶ್…
ಪತ್ರಿಕೆಗಳಲ್ಲಿ ಆರೋಗ್ಯ-ಕೃಷಿ ಲೇಖನಗಳು ಬರಲಿ: ಡಾ. ಅಪ್ಪ
ಸತ್ಯಕಾಮ ವಾರ್ತೆ ಕಲಬುರಗಿ: ಇಂದಿನ ದಿನಮಾನಗಳಲ್ಲಿ ಆರೋಗ್ಯವೇ ಮಹತ್ವವಾಗಿದ್ದರಿಂದ ಜತೆಗೆ ಕೃಷಿ ಮತ್ತೆ ಪ್ರಾಮುಖ್ಯತೆ ಹೊಂದುವ ನಿಟ್ಟಿನಲ್ಲಿ ಮಾಧ್ಯಮಗಳಲ್ಲಿ ಅದರಲ್ಲೂ ಪತ್ರಿಕೆಗಳಲ್ಲಿ ಹೆಚ್ಚು ಲೇಖನಗಳು ಹೊರ ಬರುತ್ತಿರಲಿ ಎಂದು ಶರಣಬಸವೇಶ್ವರ ಸಂಸ್ಥಾನದ ಡಾ. ಲಿಂಗರಾಜಪ್ಪ ಅಪ್ಪ ಆಶಯ ವ್ಯಕ್ತಪಡಿಸಿದರು. ನಗರದ ಕಲ್ಯಾಣ ಕರ್ನಾಟಕ…
ಜುಲೈ 01 ರಂದು ಸತ್ಯಕಾಮ ಸಮ್ಮಾನ್” ಪ್ರಶಸ್ತಿ ಪ್ರದಾನ ಕಾರ್ಯಕ್ರಮ
ಕಲುಬುರಗಿ: ಜುಲೈ 01 ರಂದು ದಿ. ಪಿ.ಎಂ. ಮಣ್ಣೂರ ಅವರ 77ನೇ ಹುಟ್ಟುಹಬ್ಬ ಹಾಗೂ “ಸತ್ಯಕಾಮ ಸಮ್ಮಾನ್" ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಕಲ್ಯಾಣ ಕರ್ನಾಟಕ ಚೆಂಬರ್ ಆಫ್ ಕಾಮರ್ಸ್ ಆಡಿಟೊರಿಯಂನಲ್ಲಿ ಬೆಳ್ಳಗೆ 11:30 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸತ್ಯಕಾಮ" ಪತ್ರಿಕೆಯ ಸಂಪಾದಕರಾದ ಆನಂದ್ ಪಿ. ಮಣ್ಣೂರ ಹೇಳಿದರು. ಇಲ್ಲಿನ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಪ್ರತಿವರ್ಷದಂತೆ ಈ ವರ್ಷವೂ ಜುಲೈ 01ರಂದು ದಿ. ಪಿ.ಎಂ. ಮಣ್ಣೂರ ಅವರ ಹುಟ್ಟುಹಬ್ಬದ ಅಂಗವಾಗಿ “ಸತ್ಯಕಾಮ…
ಡಿ.ಡಿ.ಯು ಶಿಕ್ಷಣ ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಸತ್ಯಕಾಮ ವಾರ್ತೆ ದೋರನಹಳ್ಳಿ: ವಿದ್ಯಾರ್ಥಿ ಜೀವನಕ್ಕೆ ಆಟ,ಪಾಠ, ಮನರಂಜನೆ ಅವಶ್ಯವಾಗಿರಬೇಕು. ವಿದ್ಯಾರ್ಥಿಗಳು ಕೇವಲ ಓದುತ್ತ ಇದ್ದರೆ ಸಾಲದು, ದೈಹಿಕವಾಗಿ ದಂಡನೆ ಬೇಕು. ಕ್ರೀಡೆಗಳಲ್ಲಿ ಭಾಗವಹಿಸಿದರೆ ಓದಲು ಏಕಾಗ್ರತೆ ಬರುವುದಿಲ್ಲ ಎನ್ನುವುದು ತಪ್ಪು ಕಲ್ಪನೆ,ಪಾಠದೊಂದಿಗೆ ಆಟವಿದ್ದರೆ ಮಾನಸಿಕ ಮತ್ತು ದೈಹಿಕವಾಗಿ ಶಸಕ್ತರಾಗುತ್ತಾರೆ ಎಂದು…
‘ಖಟಾಖಟ್’ ಮಾದರಿಯಲ್ಲಿಯೇ ರಾಜ್ಯದಲ್ಲಿ ಭ್ರಷ್ಟಾಚಾರ ನಡೆದಿದೆ ; ಇಟಗಿ ಆರೋಪ
ಬಿಜೆಪಿ ವಕ್ತಾರ ಹಣಮಂತ ಇಟಗಿ ಆರೋಪ ಖಟಾಖಟ್ ಹಣ ನೀಡುವುದಾಗಿ ಆಮಿಷವೊಡ್ಡಿದ ರಾಹುಲ್ ಗಾಂಧಿ, ಸರ್ಕಾರದ ಮೂಲಕ ಜನರಿಂದ ಖಟಾಖಟ್ ಹಣ ವಸೂಲಿಗೆ ಸಾಕ್ಷಿ ಕೊಟ್ಟ ಹಿರಿಯ ಶಾಸಕ ಸತ್ಯಕಾಮ ವಾರ್ತೆ ಯಾದಗಿರಿ: ಕರ್ನಾಟಕದ ಕಾಂಗ್ರೆಸ್ ಪಕ್ಷದ ಬ್ರಹ್ಮಾಂಡ ಬ್ರಷ್ಟಾಚಾರದ ಮುಖವಾಡ ಮತ್ತೆ…
ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ೧೧ನೇ ಅಂ.ರಾ. ಯೋಗ ದಿನಾಚರಣೆ
ಸತ್ಯಕಾಮ ವಾರ್ತೆ ಯಾದಗಿರಿ: ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಾರ್ಯಾಲಯದಲ್ಲಿ ೧೧ನೇ ವರ್ಷದ ಅಂತಾರಾಷ್ಟಿçÃಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ಶಿಕ್ಷಕರಾದ ಶರಣಪ್ಪ ಬೆನಕನಹಳ್ಳಿ, ಚಂದ್ರರೆಡ್ಡಿ ಠಾಣಗುಂದಿ ಆಗಮಿಸಿ ಯೋಗ ಕಾರ್ಯಕ್ರಮ ನಡೆಸಿಕೊಟ್ಟರು. ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಬಸವರಾಜಪ್ಪ ವಿಭೂತಿಹಳ್ಳಿ, ಹಿರಿಯ ಮುಖಂಡರಾದ…
