ವಾಲ್ಮೀಕಿ ಸಮಾಜದ ವತಿಯಿಂದ ಬೃಹತ್ ಪ್ರತಿಭಟನೆ – ಮಗ್ದಂಪುರ
ವಾಲ್ಮೀಕಿ ಸಮಾಜದ ಪ್ರಮುಖ ಬೇಡಿಕೆಗಳು ಹಾಗೂ ನಕಲಿ ಜಾತಿ ಪ್ರಮಾಣ ಪತ್ರಗಳು ತಡೆಯಲು ನಗರದ ತಹಶಿಲ್ದಾರರ ಕಚೇರಿಯಿಂದ ಜಿಲ್ಲಾಧಿಕಾರಿಗಳ ಕಚೇರಿಯವರಿಗೆ ಬೃಹತ್ ಪ್ರಮಾಣ ರ್ಯಾಲಿ ಮುಖಾಂತರ ಹೋರಾಟ ಮಾಡಲಾಗುತ್ತದೆ ಎಂದು ಉತ್ತರ ಕರ್ನಾಟಕ ವಾಲ್ಮೀಕಿ ಸಮಾಜದ ಅಧ್ಯಕ್ಷ ಮಾರೆಪ್ಪ ನಾಯಕ ಮಗ್ದಂಪುರ…
ನೂತನ ಎಸ್.ಡಿ.ಎಮ್.ಸಿ ಅಸ್ತಿತ್ವಕ್ಕೆ
ಸರಕಾರಿ ಭಾಷಾ ಅಲ್ಪಸಂಖ್ಯಾತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇತ್ತೀಚೆಗೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿ-ಎಂಸಿ) ಅಸ್ತಿತ್ವಕ್ಕೆ ತರಲಾಯಿತು.
ಮೈಕ್ ಡಿ.ಜೆ ಕುರಿತಾಗಿ ಪೊಲೀಸ್ ಠಾಣೆಯಲ್ಲಿ ಸಭೆ
ಮುಂಜಾನೆ 6 ರಿಂದ ಸಾಯಾಂಕಾಲ 10 ಗಂಟೆಯೊಳಗೆ ಸೌಂಡ ಸಿಸ್ಟಮ್ ಆಳವಡಿಸುವದು. ಇದಕ್ಕೆ ಮೀರಿ ನಡೆದರೆ ಜೈಲು ಶಿಕ್ಷೆ ಮತ್ತು ಭಾರಿ ಜುಲ್ಮಾನೆಗೂ ಹೊಣೆಗಾರರಾಗಿರುತ್ತೀರಿ ಎಂದು ಗುರುಮಠಕಲ್ ಪಿ. ಐ. ಈರಣ್ಣ ದೊಡ್ಡಮನಿ ಹೇಳಿದರು.
ಕೆರೆ ತುಂಬಿಸುವ ಯೋಜನೆಗೆ ಕೊಳ್ಳಿ: ಅಧಿಕಾರಿಗಳ ವಿರುದ್ಧ ಮುದ್ನಾಳ್ ಆಕ್ರೋಶ
ಒಣಬೇಸಾಯಕ್ಕೆ ಅನುಕೂಲವಾಗುವಂತೆ ಹಾಗೂ ಅಂತರ್ಜಲ ಮಟ್ಟ ಹೆಚ್ಚಿಸಲು ಸರ್ಕಾರ ಜಾರಿಗೆ ತಂದಿದ್ದ ಕೆರೆ ತುಂಬಿಸುವ ಮಹತ್ವಾಕಾಂಕ್ಷೆಯ ಯೋಜನೆ ಕಿಲ್ಲನಕೇರಾ ಗ್ರಾಮದಲ್ಲಿ ವಿಫಲವಾಗಿದೆ. ಸಣ್ಣ ನೀರಾವರಿ ಇಲಾಖೆಯ ಅವೈಜ್ಞಾನಿಕ ನಿರ್ಮಾಣದಿಂದಾಗಿ ಕಳೆದ ಎರಡು ವರ್ಷಗಳಿಂದ ಕೆರೆಗೆ ನೀರು ಸೇರದೇ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ…
ಗಾಯತ್ರಿ ಮಂತ್ರದಿಂದ ಜನ್ಮ ಪಾವನ – ಕಾಳಹಸ್ತೇಂದ್ರ ಮಹಾ ಸ್ವಾಮೀಜಿ
ಆದಿ ಋಷಿ ಮುನಿಗಳು ಹೇಳಿದಂತೆ ಗಾಯತ್ರಿ ಮಂತ್ರವೇ ಮಹಾಮAತ್ರವಾಗಿದೆ.ಭಕ್ತಿಯಿAದ ಗಾಯತ್ರಿ ಮಂತ್ರವು ಪಠಣ ಮಾಡಿದರೆ ಜನ್ಮ ಪಾವನಮಯ ಎಂದು ಶಹಾಪುರ ವಿಶ್ವಕರ್ಮ ಏಕದಂಡಗಿ ಮಠದ ಪೂಜ್ಯ ಶ್ರೀ ಕಾಳಹಸ್ತೇಂದ್ರ ಮಹಾ ಸ್ವಾಮೀಜಿ ಹೇಳಿದರು.
ರೈತರ ಕಣ್ಣಲ್ಲಿ ನೀರು ಬರಿಸಿದರೆ ಒಳ್ಳೆಯದಾಗದು– ಮಾಗನೂರ
ರೈತರಿಗೆ ಅಗತ್ಯವಿರುವ ರಸಗೊಬ್ಬರ ಪೂರೈಕೆಯಲ್ಲಿ ವಿಳಂಬ ಉಂಟಾಗಿರುವ ಹಿನ್ನೆಲೆಯಲ್ಲಿ, ಜಿಲ್ಲಾ ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರಗೌಡ ಮಾಗನೂರ ಅವರು ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ಧರಾಮಯ್ಯ ಕೃಷಿ ಸಚಿವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ, ತಕ್ಷಣ ರಾಜೀನಾಮೆ ನೀಡುವಂತೆ ಆಗ್ರಹಿಸಿದ್ದಾರೆ.
ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ರಕ್ಷಾ ಬಂಧನ ಕಾರ್ಯಕ್ರಮ
ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪದಾಧಿಕಾರಿಗಳು ಹಾಗೂ ಸದಸ್ಯರಿಂದ ಠಾಣಾಧಿಕಾರಿಗಳಿಗೆ, ಸಿಬ್ಬಂದಿಗೆ ಹಾಗೂ ಊರಿನ ಕೆಲ ಯುವಕರಿಗೆ ರಾಖಿಯನ್ನು ಕಟ್ಟುವ ಮುಖಾಂತರ ರಕ್ಷಾ ಬಂಧನ ಹಬ್ಬವನ್ನು ಆಚರಿಸಲಾಯಿತು.
ಮಹಿಳಾ ಪೂರಕ ಆಹಾರ ಉತ್ಪಾದನಾ ಘಟಕಕ್ಕೆ ಲವೀಶ್ ಒರ್ಡಿಯಾ ಭೇಟಿ
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ವತಿಯಿಂದ ಮಕ್ಕಳು ಹಾಗೂ ತಾಯಂದಿರಿಗೆ ನೀಡಲಾಗುತ್ತಿರುವ ಆಹಾರ ಪದಾರ್ಥಗಳ ತಯಾರಿಕಾ ಘಟಕದಲ್ಲಿ ಗುಣಮಟ್ಟ ಹಾಗೂ ಶುಚಿತ್ವ ಕಾಪಾಡುತ್ತಿರುವ ಬಗ್ಗೆ ಪರಿಶೀಲನೆ ಮಾಡಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಲವೀಶ್ ಒರ್ಡಿಯಾ ಮಹಿಳಾ ಪೂರಕ…
ಚೆನ್ನಾರೆಡ್ಡಿಗೌಡ ಬಿಳಾರ್ ಅಭಿಮಾನಿಗಳಿಂದ ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಕಿಟ್ ವಿತರಣೆ
ಬಿಜೆಪಿ ಮುಖಂಡ ಚೆನ್ನಾರೆಡ್ಡಿಗೌಡ ಬಿಳಾರ್ ಅವರ ಹುಟ್ಟುಹಬ್ಬದ ಅಂಗವಾಗಿ, ಅವರ ಅಭಿಮಾನಿ ಬಳಗದ ವತಿಯಿಂದ ವೃದ್ಧಾಶ್ರಮ ಹಾಗೂ ಅನಾಥಾಶ್ರಮಗಳಿಗೆ ಆಹಾರ ಪದಾರ್ಥಗಳ ಕಿಟ್‌ಗಳನ್ನು ವಿತರಿಸಲಾಯಿತು. ಸಮಾಜ ಸೇವೆಯೊಂದಿಗೆ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಲಾಯಿತು.
ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಜಿಲ್ಲಾ ವಕ್ತಾರನಾಗಿ ಮೋಹನ್ ಚೌಹಾಣ್ ನೇಮಕ
ಲಿಂಗೇರಿ ತಾಂಡದ ಮೋಹನ್ ಚೌಹಾಣ್ ಅವರನ್ನು ಕರ್ನಾಟಕ ಪ್ರದೇಶ ಬಂಜಾರ (ಲಂಬಾಣಿ) ಸೇವಾ ಸಂಘ (ರಿ) ಯಾದಗಿರಿ ಜಿಲ್ಲಾ ವಕ್ತಾರನಾಗಿ ನೇಮಕ ಮಾಡಲಾಗಿದೆ.