ನೇರ ನಡೆ ನುಡಿಯ ಹೃದಯ ಶ್ರೀಮಂತಿಕೆಯ ನಾಯಕ ಮುದ್ನಾಳ : ಹೆಡಗಿಮದ್ರಾ ಶ್ರೀ
ಸತ್ಯಕಾಮ ವಾರ್ತೆ ಯಾದಗಿರಿ : ಹಿರಿಯ ರಾಜಕಾರಣಿಯಾಗಿದ್ದ ವೆಂಕಟರೆಡ್ಡಿಗೌಡ ಮುದ್ನಾಳ ಅವರು ಬದುಕಿನ ಹೆಚ್ಚುಕಾಲ ಜನ ಸೇವೆಯಲ್ಲಿಯೇ ಕಳೆದರು, ಅವರು ಜೀವನದ ಅತಿಹೆಚ್ಚು ದಿನಗಳ ನ್ಯಾಯ, ನೀತಿ, ಧರ್ಮ ಪರಿಪಾಲನೆ ಹೀಗೆ ಸಾಮಾಜಿಕ ಜೀವನದಲ್ಲಿಯೇ ಕಳೆದರು ಎಂದು ಹೆಡಗಿಮದ್ರಾ ಶ್ರೀ ಶಾಂತಶಿವಯೋಗಿಶ್ವರ…
ವಿದ್ಯಾರ್ಥಿಗಳ ಮನೋಭಾವ ಅರಿತು ಶಿಕ್ಷಣ ನೀಡಬೇಕಾಗಿದೆ – ಶ್ರೀನಿವಾಸ
ಸತ್ಯಕಾಮ ವಾರ್ತೆ ಗುರುಮಠಕಲ್ : ವಿದ್ಯಾರ್ಥಿಗಳ ಭವಿಷ್ಯದ ಬದುಕನ್ನು ರೂಪಿಸುವ ಶಿಕ್ಷಕನ ಮೇಲೆ ಅತಿಹೆಚ್ಚು ಜವಾಬ್ದಾರಿ ಇದೆ. ಗುಣಾತ್ಮಕ ಶಿಕ್ಷಣ ನೀಡುವ ಜೊತೆಗೆ ವಿದ್ಯಾರ್ಥಿಗಳ ಮನೋಭಾವನೆಯನ್ನು ಅರಿತು ಅವರಿಗೆ ಶಿಕ್ಷಣ ನೀಡಬೇಕಿದೆ. ಶಿಕ್ಷಣದ ಆಳವನ್ನು ಅಭ್ಯಾಸ ಮಾಡಿ ವಿದ್ಯಾರ್ಥಿಗಳಿಗೆ ಬೋಧಿಸಬೇಕಿದೆ ಎಂದು…
ಸತ್ಯಕಾಮ ಪ್ರತಿಫಲ: “ಶಾಲಾ ಮೆಲ್ಚಾವಣಿಯ ದುರಸ್ಥಿ ಕಾರ್ಯಾರಂಭ”
ಸತ್ಯಕಾಮ ಪ್ರತಿಫಲ: ಎಲ್ಲರಿಗಿಂತ ಮೊದಲು ಸುದ್ದಿ ಪ್ರಕಟಿಸಿದ್ದೇ ನಾವು ಸತ್ಯಕಾಮ ವಾರ್ತೆ ಗುರುಮಠಕಲ್ : ತಾಲೂಕಿನ ಚಿಂತನಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡದ ವಿಜ್ಞಾನ ಪ್ರಯೋಗಾಲಯದ ಮೇಲ್ಚಾವಣಿಯ ಕುಸಿತದ ಬಗ್ಗೆ ಇತ್ತೀಚಿಗೆ ದಿ. 21 ಸೆಪ್ಟೆಂಬರ್…
ನಾಳೆ ಅರಕೇರಾ.ಕೆ ಗ್ರಾಮಕ್ಕೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಭೇಟಿ.
ಸತ್ಯಕಾಮ ವಾರ್ತೆ ಯಾದಗಿರಿ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಎಸ್. ಮಧು ಬಂಗಾರಪ್ಪ ಅವರು ಬುಧವಾರ ಸೆಪ್ಟೆಂಬರ್ 25 ರಂದು ಬೆಳಿಗ್ಗೆ 11-30 ಗಂಟೆಗೆ ಯಾದಗಿರಿ ತಾಲೂಕಿನ ಅರಕೇರಾ .ಕೆ ಗ್ರಾಮ ದಲ್ಲಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಇವರ…
ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ಶಾಕ್
ಬೆಂಗಳೂರು: ಮೂಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಬಿಗ್ ಶಾಕ್ ಎದುರಾಗಿದೆ. ಮುಡಾ ಸೈಟು ಅಕ್ರಮ ಹಂಚಿಕೆ ಪ್ರಕರಣವನ್ನು ತನಿಖೆ ನಡೆಸಲು ಗೌರ್ನರ್ ನೀಡಿದ್ದ ಅನುಮತಿ ಪ್ರಕ್ರಿಯೆಗೆ ಹೈಕೋರ್ಟ್ ಅಸ್ತು ಎಂದಿದೆ. ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿರುವ ನ್ಯಾಯಮೂರ್ತಿ ನಾಗ…
ಸಿಂಧೂ ನಾಗರಿಕತೆ ಪರಿಚಯದ ಶತಮಾನೋತ್ಸವ ಸಂಭ್ರಮ!
ಸಿಂಧೂ ನಾಗರಿಕತೆ, ಮೆಸಪೊಟಮಿಯಾ ಮತ್ತು ಈಜಿಪ್ಟ್ ನಾಗರಿಕತೆಗಳನ್ನು ಪ್ರಪಂಚದ ಮೂರು ಆರಂಭಿಕ ನಾಗರಿಕತೆಗಳೆಂದು ಗುರುತಿಸಲಾಗಿದೆ. ಅದರಲ್ಲಿಯೂ ಮುಖ್ಯವಾಗಿ ಸಿಂಧೂ ನಾಗರಿಕತೆಯು ಬಹು ವಿಸ್ತಾರವಾದದ್ದು. ಸಿಂಧೂ ನಾಗರಿಕತೆ ಅಥವಾ ಸಿಂಧೂ ಕಣಿವೆ ನಾಗರಿಕತೆ ಅಥವಾ ಹರಪ್ಪನ್ ನಾಗರಿಕತೆ ಎಂದೂ ಕರೆಯಲ್ಪಡುವ ಇದು, ಭಾರತದ…
ನೇರ ನುಡಿ ಧೀರ ನಡೆಯ ರಾಜಕಾರಣಿ ಮುದ್ನಾಳ
ಸತ್ಯಕಾಮ ವಾರ್ತೆ ಯಾದಗಿರಿ: ಮಾಜಿ ಶಾಸಕರು ಹಾಗೂ ಜನಪ್ರೀಯ ನಾಯಕರಾದ ದಿವಂಗತ ವೆಂಕಟರೆಡ್ಡಿ ಗೌಡ ಮುದ್ನಾಳ ಅವರು ಕೇವಲ ಒಬ್ಬ ವ್ಯಕ್ತಿಯಾಗಿ ಇರದೇ ಪ್ರಬಲ ಶಕ್ತಿ ಆಗಿದ್ದರು ಎಂದು ತಾಲೂಕು ವೀರಶೈವ ಸಮಾಜದ ನಗರ ಅಧ್ಯಕ್ಷ ಅಯ್ಯಣ್ಣ ಹುಂಡೇಕಾರ ಹೇಳಿದರು. ನಗರದ…
ಕಾಡಂಗೇರಾ(ಬಿ) ವಿದ್ಯಾರ್ಥಿನಿ ತನುಶ್ರೀ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ
ಸತ್ಯಕಾಮ ವಾರ್ತೆ ವಡಗೇರಾ: ಶಹಾಪೂರ ತಾಲೂಕು ಕ್ರೀಡಾಂಗಣದಲ್ಲಿ ಈಚೆಗೆ ನಡೆದ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ತಾಲೂಕಿನ ಕಾಡಂಗೇರಾ)ಬಿ) ಗ್ರಾಮದ ಇಂದಿರಾಗಾಂಧಿ ಸರ್ಕಾರಿ ವಸತಿ ಶಾಲೆಯ ವಿದ್ಯಾರ್ಥಿನಿ ಕುಮಾರಿ ತನುಶ್ರೀ ತಂದೆ ಕಾಂತಿಲಾಲ್ 100 ಮೀಟರ್ ಓಟದ ಸ್ಪರ್ದೆಯಲ್ಲಿ ಪ್ರಥಮ ಸ್ಥಾನ ಪಡೆದು,…
ಆಂದೋಲ ಶ್ರೀ ಸಿದ್ದಲಿಂಗ ಸ್ವಾಮೀಜಿ ಶಹಾಪೂರ ತಾಲೂಕು ಪ್ರವೇಶ ಮಾಡದಂತೆ ನಿರ್ಬಂಧ
ಸತ್ಯಕಾಮ ವಾರ್ತೆ ಯಾದಗಿರಿ : ಇಂದಿನಿಂದ ಎರಡು ದಿನಗಳ(ಸೆ.22)ವರೆಗೆ ಸಿದ್ದಲಿಂಗಯ್ಯ ತಂದೆ ಶರಣಯ್ಯ ಗದ್ದುಗೆ ಹಿರೇಮಠ ಸಾ.ಆಂದೋಲ ತಾ.ಜೇವರ್ಗಿ ಹಿಂದೂಪರ ಭಾಷಣಕಾರ ರವರನ್ನು ಯಾದಗಿರಿ ಜಿಲ್ಲೆಯ ಶಹಾಪೂರ ತಾಲ್ಲೂಕಿನಾದ್ಯಂತ ಪ್ರವೇಶ ಮಾಡದಂತೆ ನಿರ್ಬಂಧ ಆದೇಶವನ್ನು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಹೊರಡಿಸಿದ್ದಾರೆ.…
ಮೋಟನಳ್ಳಿ ವಸತಿ ನಿಲಯದ ವರದಿ ಬಳಿಕ ಮಕ್ಕಳ ಆಯೋಗ ಭೇಟಿ
ಸತ್ಯಕಾಮ ವಾರ್ತೆ ಯಾದಗಿರಿ: ಮೋಟನಳ್ಳಿ ವಸತಿ ಶಾಲೆಯ ಸಮಸ್ಯೆಗಳ ಬಗ್ಗೆ ಸತ್ಯಕಾಮದಲ್ಲಿ ವರದಿ ಪ್ರಕಟವಾದ ಬೆನ್ನಲ್ಲೇ ಜಿಲ್ಲಾ ಮಕ್ಕಳ ರಕ್ಷಣಾ ಆಯೋಗದ ಅಧಿಕಾರಿ ಪ್ರೇಮ್ ಮೂರ್ತಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿತು. ಸೆ.17(ಸೋಮವಾರ) ರಂದು "ಮೋಟನಳ್ಳಿ ವಸತಿ ಶಾಲೆಯ ಲ್ಲಿ…