ಶತಕದಿಂದ ವಂಚಿತರಾದ ಆರ್ ಸಿ ಬಿ ಹುಡುಗ ಪಡಿಕ್ಕಲ್
ರಾಜ್ ಕೋಟ್ : ರಣಜಿ ಟ್ರೋಫಿಯ ಎಲೈಟ್ ಟೂರ್ನಿಯ ಪಂದ್ಯದಲ್ಲಿ ಕರ್ನಾಟಕ ತಂಡದ ಪಡಿಕ್ಕಲ್ ಮತ್ತು ಕರುಣ್ ನಾಯರ್ ಅವರ ಶತಕ ಜೊತೆಯಾಟದ ನೆರವಿನಿಂದ ಕರ್ನಾಟಕ ತಂಡವು ಬಲಿಷ್ಠ ಸೌರಾಷ್ಟ್ರ ವಿರುದ್ಧ ಮೊದಲ ದಿನದಲ್ಲೇ ಪಂದ್ಯದಲ್ಲಿ ಮುನ್ನಡೆಯನ್ನು ಕಾಯ್ದುಕೊಂಡಿದೆ. ಟಾಸ್ ಗೆದ್ದ…
ಅಪ್ರಾಪ್ತೆ ಯುವತಿ ಮೇಲೆ ಅತ್ಯಾಚಾರ ನಡೆಸಿ ಕೊಲೆ ಶಂಕೆ
ಸತ್ಯಕಾಮ ವಾರ್ತೆ ಮುದ್ದೇಬಿಹಾಳ; ತಾಲ್ಲೂಕಿನ ಬನೋಶಿ ಗ್ರಾಮದ ದಲಿತ ಸಮಾಜದ ಅಪ್ರಾಪ್ತೆ ಯುವತಿಯನ್ನ ಅತ್ಯಾಚಾರ ಎಸಗಿ ನೇಣು ಹಾಕಲಾಗಿದೆ ಎಂದು ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಶಂಕಿಸಿ ದೂರು ದಾಖಲಾಗಿದೆ. ಬನೋಶಿ ಗ್ರಾಮದ 16 ವರ್ಷದ ಬಸಮ್ಮಳ ಅತ್ಯಾಚಾರ ಏಸಗಿ ಕೊಲೆ ಮಾಡಿ ನೇಣು…
ದೀಪಾವಳಿಗೆ ರಾಜ್ಯ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಏರಿಕೆ..!
ಬೆಂಗಳೂರು: ದೀಪಾವಳಿ ಹಬ್ಬದ ಸಂಭ್ರಮದ ನಡುವೆ ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೆಚ್ಚುತ್ತಿರುವ ಬೆಲೆ ಏರಿಕೆ ಮತ್ತು ಜೀವನೋಪಾಯದ ವೆಚ್ಚದ ಹಿನ್ನೆಲೆಯಲ್ಲಿ ನೌಕರರ ಆರ್ಥಿಕ ಭಾರವನ್ನು ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರವು ತುಟ್ಟಿ ಭತ್ಯೆ…
ಪ್ರಿಯಾಂಕ್ ಖರ್ಗೆ ಜೊತೆ ಒರಿಜಿನಲ್ ಹಿಂದೂಗಳಿದ್ದಾರೆ : ಸಚಿವ ಲಾಡ್
ಸತ್ಯಕಾಮ ವಾರ್ತೆ ಯಾದಗಿರಿ: ಆರ್.ಎಸ್.ಎಸ್. ನಿಲುವುಗಳನ್ನು ಪ್ರಶ್ನಿಸಿ ಸಾರ್ವಜನಿಕ, ಸರ್ಕಾರದ ಪ್ರದೇಶಗಳಲ್ಲಿ ಶಾಖೆ ಪ್ರದರ್ಶನ ಮಾಡುವ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಸಿಎಂಗೆ ಸಲ್ಲಿಸಿದ ಮನವಿ ಪತ್ರದ ಬಗ್ಗೆ ವಿರೋಧಿಸಿ ಅನೇಕರು ಪ್ರಿಯಾಂಕ್ ಖರ್ಗೆ ಅವರಿಗೆ ಫೋನ್ ಕರೆ ಮೂಲಕ ಜೀವ ಬೆದರಿಕೆ,…
ಹಣ ಡಬಲ್ ಮಾಡುತ್ತೇನೆಂದು ನಂಬಿಸಿ ₹21.59 ಲಕ್ಷ ರೂ. ವಂಚನೆ: ಇಬ್ಬರ ವಿರುದ್ಧ ಪ್ರಕರಣ ದಾಖಲು
ಐದು ವರ್ಷಗಳಲ್ಲಿ ಹೂಡಿಕೆ ಮಾಡಿದ ಹಣ ಡಬಲ್ ಆಗುತ್ತದೆ ಎಂದು ನಂಬಿಸಿ, ಗ್ರಾಮದ ಸುಮಾರು 50 ಮಂದಿಯಿಂದ ಒಟ್ಟು ₹21.59 ಲಕ್ಷ ರೂ. ವಂಚಿಸಿದ ಘಟನೆ ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ಯಣ್ಣಿವಡಗೇರಾ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಆಯುರ್ವೇದ ಚಿಕಿತ್ಸೆ ನೆಪದಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಗೋಗಿ(ಕೆ) ಗ್ರಾಮದಲ್ಲಿ ಘಟನೆ — ಆರೋಪಿ ವಿರುದ್ಧ ಪ್ರಕರಣ ದಾಖಲು
ಆಯುರ್ವೇದ ಚಿಕಿತ್ಸೆ ಕೊಡುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಗ್ರಾಮದಲ್ಲಿ ಬೆಳಕಿಗೆ. ಈ ಕುರಿತು ಮಹಿಳೆಯೊಬ್ಬರು ಗೋಗಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಕನ್ನಡ ಚಳುವಳಿ ಕೇಂದ್ರ ಸಮಿತಿ ಜಿಲ್ಲಾಧ್ಯಕ್ಷ ಪದಗ್ರಹಣ
ಕನ್ನಡ ನಾಡು ನುಡಿ ನೆಲ ಜಲದ ಭಾಷೆ ವಿಷಯಕ್ಕಾಗಿ ಎಲ್ಲರೂ ಹೋರಾಟ ಮಾಡಬೇಕು ಎಂದು ಲಕ್ಷ್ಮಿಪುರ ಶ್ರೀಗಿರಿ ಮಠದ ಡಾ.ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ – ಕಲಬುರಗಿ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ನೇಮಕ
ಕರ್ನಾಟಕ ಕಾರ್ಯನಿರತ ದಿನಪತ್ರಿಕೆಗಳ ಸಂಪಾದಕರ ಸಂಘ (ರಿ.) ವತಿಯಿಂದ ಕಲಬುರಗಿ ಜಿಲ್ಲಾ ಘಟಕದ ಪದಾಧಿಕಾರಿಗಳ ಸಭೆ ಬೆಂಗಳೂರಿನಲ್ಲಿ ನಡೆಯಿತು. ಸಭೆಯಲ್ಲಿ ಸರ್ವಾನುಮತದಿಂದ ಹೊಸ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಕಲ್ಯಾಣ ಕರ್ನಾಟಕ ಸಂಪಾದಕರ ಧ್ವನಿ ಸರ್ಕಾರದ ಬಾಗಿಲಲ್ಲಿ ಮೊಳಗಿತು—2 ಪುಟ ಜಾಹೀರಾತಿಗೆ ಸಕಾರಾತ್ಮಕ ಬೆಳವಣಿಗೆ!
ಕಲ್ಯಾಣ ಕರ್ನಾಟಕದ ಪತ್ರಿಕೆಗಳ ಧ್ವನಿ ಇದೀಗ ಸರ್ಕಾರದ ಬಾಗಿಲಲ್ಲಿ ಗಟ್ಟಿಯಾಗಿ ಮೊಳಗಿದೆ. ಹಲವು ವರ್ಷಗಳ ಆಶೆ, ಬೇಡಿಕೆ ಮತ್ತು ಹೋರಾಟಕ್ಕೆ ಹೊಸ ಆಶಾಕಿರಣ ಮೂಡಿಸಿದ್ದು, ಕಲ್ಯಾಣ ಕರ್ನಾಟಕ ಸಂಪಾದಕರ ಸಂಘದ ನಿಯೋಗವು ಮೂರು ದಿನಗಳ ಕಾಲ ಬೆಂಗಳೂರಿನ ಪ್ರವಾಸದ ವೇಳೆ ಪ್ರಮುಖ…
ಮಹಾತ್ಮಗಾಂಧಿ ನರೇಗಾ ಯೋಜನೆಯ ಉದ್ಯೋಗ ಚೀಟಿಗೆ ಇ-ಕೆವೈಸಿ ಅಭಿಯಾನ
ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ನೋಂದಾಯಿತ ಕುಟುಂಬಗಳ ಜಾಬ್ ಕಾರ್ಡ್ ಮಾನ್ಯತಾ ಅವಧಿಯನ್ನು ಇ-ಕೆವೈಸಿ ಮೂಲಕ ಪೂರ್ಣಗೊಳಿಸಲಾಗುತ್ತಿದ್ದು, ಎಲ್ಲ್ಲಾ ನರೇಗಾ ಕೂಲಿ ಕಾರ್ಮಿಕರು ಈ ಅಭಿಯಾನದಲ್ಲಿ ಭಾಗವಹಿಸಿ ಕಡ್ಡಾಯವಾಗಿ ತಮ್ಮ ಜಾಬ್ ಕಾರ್ಡ್ಗೆ ಇ-ಕೆವೈಸಿ ಮಾಡಿಕೊಳ್ಳಬೇಕು ಎಂದು ಯಾದಗಿರಿ ಜಿಲ್ಲಾ…
