amp-web-push-widget button.amp-subscribe { display: inline-flex; align-items: center; border-radius: 5px; border: 0; box-sizing: border-box; margin: 0; padding: 10px 15px; cursor: pointer; outline: none; font-size: 15px; font-weight: 500; background: #4A90E2; margin-top: 7px; color: white; box-shadow: 0 1px 1px 0 rgba(0, 0, 0, 0.5); -webkit-tap-highlight-color: rgba(0, 0, 0, 0); } .web-stories-singleton.alignleft,.web-stories-singleton.alignnone,.web-stories-singleton.alignright{display:block;width:100%}.web-stories-singleton.aligncenter{text-align:initial}.web-stories-singleton .wp-block-embed__wrapper{position:relative}.web-stories-singleton.alignleft .wp-block-embed__wrapper{margin-right:auto}.web-stories-singleton.alignright .wp-block-embed__wrapper{margin-left:auto}.web-stories-singleton.alignnone .wp-block-embed__wrapper{max-width:var(--width)}.web-stories-singleton.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-singleton-poster{aspect-ratio:var(--aspect-ratio);border-radius:8px;cursor:pointer;overflow:hidden;position:relative}.web-stories-singleton-poster a{aspect-ratio:var(--aspect-ratio);display:block;margin:0}.web-stories-singleton-poster .web-stories-singleton-poster-placeholder{box-sizing:border-box}.web-stories-singleton-poster .web-stories-singleton-poster-placeholder a,.web-stories-singleton-poster .web-stories-singleton-poster-placeholder span{border:0;clip:rect(1px,1px,1px,1px);-webkit-clip-path:inset(50%);clip-path:inset(50%);height:1px;margin:-1px;overflow:hidden;padding:0;position:absolute;width:1px;word-wrap:normal;word-break:normal}.web-stories-singleton-poster img{box-sizing:border-box;height:100%;object-fit:cover;position:absolute;width:100%}.web-stories-singleton-poster:after{background:linear-gradient(180deg,hsla(0,0%,100%,0),rgba(0,0,0,.8));content:"";display:block;height:100%;left:0;pointer-events:none;position:absolute;top:0;width:100%}.web-stories-singleton .web-stories-singleton-overlay{bottom:0;color:var(--ws-overlay-text-color);line-height:var(--ws-overlay-text-lh);padding:10px;position:absolute;z-index:1}.web-stories-embed.alignleft,.web-stories-embed.alignnone,.web-stories-embed.alignright{display:block;width:100%}.web-stories-embed.aligncenter{text-align:initial}.web-stories-embed .wp-block-embed__wrapper{position:relative}.web-stories-embed.alignleft .wp-block-embed__wrapper{margin-right:auto}.web-stories-embed.alignright .wp-block-embed__wrapper{margin-left:auto}.web-stories-embed.alignnone .wp-block-embed__wrapper{max-width:var(--width)}.web-stories-embed.aligncenter .wp-block-embed__wrapper{margin-left:auto;margin-right:auto;max-width:var(--width)}.web-stories-embed:not(.web-stories-embed-amp) .wp-block-embed__wrapper{aspect-ratio:var(--aspect-ratio)}.web-stories-embed:not(.web-stories-embed-amp) .wp-block-embed__wrapper amp-story-player{bottom:0;height:100%;left:0;position:absolute;right:0;top:0;width:100%}.block-editor-block-inspector .web-stories-embed-poster-remove{margin-left:12px} .amp-logo amp-img{width:190px} .amp-menu input{display:none;}.amp-menu li.menu-item-has-children ul{display:none;}.amp-menu li{position:relative;display:block;}.amp-menu > li a{display:block;} .icon-widgets:before {content: "\e1bd";}.icon-search:before {content: "\e8b6";}.icon-shopping-cart:after {content: "\e8cc";}

yadagiri

ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ – ದಿನೇಶ್, ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

ಸತ್ಯಕಾಮ ವಾರ್ತೆ ಯಾದಗಿರಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025–28 ನೇ ಅವಧಿಯ ಚುನಾವಣೆಯು ನವೆಂಬರ್ 9ರಂದು ನಡೆಯಲಿದ್ದು, ಯಾದಗಿರಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ಪತ್ರಕರ್ತ…

2 days ago

14ನೇ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಸಂಭ್ರಮದ ಜಾತ್ರಾ ಮಹೋತ್ಸವ

ಸತ್ಯಕಾಮ ವಾರ್ತೆ ಯಾದಗಿರಿ: ತಾಲ್ಲೂಕಿನ ಮುಂಡರಗಿ ಗ್ರಾಮ ಹೊರವಲಯದ ಶಿವ ಚಂದ್ರಗಿರಿ ನಾಗಲಿಂಗೇಶ್ವರ ಮಠದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೂಡ ಅದ್ದೂರಿಯಿಂದ 14 ನೇ ವರ್ಷದ ಜಾತ್ರೆ…

3 months ago

ಲೋಕದಾಲತ್ 2478 ಪ್ರಕರಣಗಳ ಇತ್ಯರ್ಥ

ಸತ್ಯಕಾಮ ವಾರ್ತೆ ಸುರಪುರ: ಇಲ್ಲಿಯ ನ್ಯಾಯಾಲಯದಲ್ಲಿ ತಾಲೂಕ ಕಾನೂನು ಸೇವಾ ಸಮಿತಿ ನೇತೃತ್ವದಲ್ಲಿ ನಡೆದ ಲೋಕದಾಲತ್ ನಲ್ಲಿ ಬ್ಯಾಂಕ್ ವ್ಯಾಜ್ಯಗಳು ಸೇರಿ 2478 ಪ್ರಕರಣಗಳನ್ನು ಇತ್ಯರ್ಥ ಪಡಿಸಲಾಗಿದೆ.…

4 months ago

ಕೇಂದ್ರದ ನಿಲುವಿಗೆ ನಿವೃತ್ತ ನೌಕರರ ಸಂಘದಿಂದ ಪ್ರತಿಭಟನೆ ವಿರೋಧ

ಸತ್ಯಕಾಮ ವಾರ್ತೆ ಹುಣಸಗಿ: ಪಟ್ಟಣದಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರದಾರರ ಸಂಘದಿಂದ ಕೇಂದ್ರ ಸರಕಾರವು ನಿವೃತ್ತ ನೌಕರದಾರರ ಪಿಂಚಣಿಯ ಕುರಿತ ನಿಲುವನ್ನು ವಿರೋಧಿಸಿ, ಪ್ರತಿಭಟನೆ…

4 months ago

ಜು.5ರಂದು ಗಿರಿನಾಡಿಗೆ ನಿಖಿಲ್ ಕುಮಾರಸ್ವಾಮಿ

ಸತ್ಯಕಾಮ ವಾರ್ತೆ ಯಾದಗಿರಿ : ನಗರದ ಹೊರ ವಲಯದ ಯರಗೋಳ ರಸ್ತೆ ಬಳಿಯ ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಜು.5ರಂದು ನಡೆಯಲಿರುವ ಜನರೊಂದಿಗೆ ಜನತಾದಳ ಕಾರ್ಯಕ್ರಮ ದಲ್ಲಿ ಭಾಗವಹಿಸಲು ಜೆಡಿಎಸ್…

4 months ago

ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆ; ವೀರಣ್ಣ ಗೌಡ ಪಾಟೀಲ್

ಸತ್ಯಕಾಮ ವಾರ್ತೆ ಗುರುಮಠಕಲ್: ಪುಟ್ಟ ಮಕ್ಕಳ ಬಾಲ ಪ್ರತಿಭೆಯನ್ನು ಗುರುತಿಸಲು ಬಾಲಮೇಳಗಳು ಸೂಕ್ತ ವೇದಿಕೆಯಾಗಿವೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಕರಾದ ವೀರಣ್ಣ…

11 months ago

ಅ.26 ರಂದು ಅಭಾವೀಲಿಂ ಮಹಾಸಭಾದ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

ಸತ್ಯಕಾಮ ವಾರ್ತೆ ಯಾದಗಿರಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಯಾದಗಿರಿ ಜಿಲ್ಲಾ ಘಟಕ ಹಾಗೂ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಅರ್ಥಪೂರ್ಣವಾಗಿ ಬಹು…

1 year ago

ಗೋಲ್ಡನ್ ಹವರ್ ನಲ್ಲಿ ಚಿಕಿತ್ಸೆಯಿಂದ 3 ಜೀವ ರಕ್ಷಣೆ: ಡಾ|| ಅಮೋಘ ಸಿದ್ದೇಶ್ವರ

ಸತ್ಯಕಾಮ ವಾರ್ತೆ ಯಾದಗಿರಿ: ತುರ್ತು ಪರಿಸ್ಥಿತಿಯಲ್ಲಿ ಕಲ್ಬುರ್ಗಿ, ರಾಯಚೂರು ಮುಖಮಾಡುವ ಪರಿಸ್ಥಿತಿ ಇರುವ ವೇಳೆ ನಗರದಲ್ಲಿ ಸಿಪಾಕಾದೊಂದಿಗೆ ಆರಂಭಿಸಿದ 24*7 ಸೇವೆ ನೀಡುವ ಐಸಿಯು ಸೇವೆ ಹಾಗೂ…

1 year ago

ಸೆ.14 ರಂದು ರಾಷ್ಟೀಯ ಲೋಕ ಅದಾಲತ್

ಸತ್ಯಕಾಮ ವಾರ್ತೆ ಯಾದಗಿರಿ: ಸೆ.14(SEP 14) ರಂದು ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತ್(LOK ADALAT) ನಡೆಯುತ್ತಿದ್ದು, ಬಾಕಿ ಇರುವ ವ್ಯಾಜ್ಯಗಳನ್ನು ಸಾರ್ವಜನಿಕರು ಇತ್ಯರ್ಥ ಮಾಡಿಕೊಳ್ಳಬಹುದು…

1 year ago

ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ ಜೋರಾದ ಖರೀದಿ

ಮೊಹರಂ ಆಚರಣೆಗೆ ಕಳೆ ಹೆಚ್ಚಿಸಿದ ಮುಂಗಾರು ಮಳೆ  ಉತ್ತಮ ಮಳೆ ಬೆಳೆ ನಿರೀಕ್ಷೆ ತಂದ ಖುಷಿ, ಸರ್ವ ಧರ್ಮಿಯರ ಮೊಹರಂ ಖರೀದಿ ಜೋರು. ನಾಲತವಾಡ-ನಾರಾಯಣಪೂರದಲ್ಲಿ ಮೋಹರಂ ನಿಮತ್ತ…

1 year ago