ಸತ್ಯಕಾಮ ವಾರ್ತೆ ಯಾದಗಿರಿ:
ಜಾಕವೇಲ್‌ದಿಂದ ಫೀಲ್ಟರ್ ಬೆಡ್‌ಗೆ ಹೋಗುವ ಮುಖ್ಯ ರೈಸಿಂಗ್ ಪೈಪ್ ಲೈನ್ ಲಿಕೇಜ ಆಗುತ್ತಿದ್ದು, ಇದರಿಂದ ಅಪಾರ ಪ್ರಮಾಣ ನೀರು ಪೋಲಾಗುತ್ತಿದ್ದು, ಈ ಲಿಕೇಜನ್ನು ರಿಪೇರಿ ಮಾಡುವ ಅವಶ್ಯಕತೆ ಇರುವುದರಿಂದ 2025ರ ಸೆಪ್ಟೆಂಬರ್ 2 ರಿಂದ 3ರ ವರೆಗೆ ನೀರು ಸರಬರಾಜು ಮಾಡುವುದಕ್ಕೆ ಆಗುವುದಿಲ್ಲ ನಗರದ ಸಾರ್ವಜನಿಕರು ಸಹಕರಿಸಬೇಕೆಂದು ಯಾದಗಿರಿ ನಗರಸಭೆ ಪೌರಾಯುಕ್ತರು ಉಮೇಶ ಚವ್ಹಾಣ ಅವರು ತಿಳಿಸಿದ್ದಾರೆ.

